ಬಿಜೆಪಿ ಸರ್ಕಾರದ ವಿರುದ್ಧ ಯಾವುದೇ ಪ್ರತಿಭಟನೆ ನಡೆದರೂ, ಸಂಘಪರಿವಾರದ ಮಂದಿ ಹರಿಯಬಿಡುವ ನರೇಟಿವ್ ಒಂದೇ- ‘ಇದು ದೇಶದ್ರೋಹಿ ಕೃತ್ಯ’. ರೈತರ ಹೋರಾಟವಿರಲಿ, ಅಲ್ಪಸಂಖ್ಯಾತರ ಚಳವಳಿ ಇರಲಿ, ಯುವಜನರ ಆಗ್ರಹವಿರಲಿ- ಎಲ್ಲಕ್ಕೂ ‘ದೇಶದ್ರೋಹಿ ಕೃತ್ಯ’...
ಕೇಂದ್ರ ಸರ್ಕಾರ ಕೂಡಲೇ ಅಮಾಯಕ ವಿದ್ಯಾರ್ಥಿಗಳ ಮೇಲಿನ ಅಮಾನುಷ ದೌರ್ಜನ್ಯಕ್ಕೆ ನೇರ ಕಾರಣರಾದ ಪೊಲೀಸ್ ಅಧಿಕಾರಿಗಳು ಮತ್ತು ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಬೇಕು. ಜತೆಗೆ, ನೀಟ್ ಮಹಾ ವೈಫಲ್ಯದ ನೈತಿಕ...
ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆ ಕೇವಲ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧದ ಆಕ್ರೋಶವಲ್ಲ. ಅದು ಸರ್ಕಾರದ ಉತ್ತರದಾಯಿತ್ವದ ಬಗ್ಗೆ ದೇಶ ಕೇಳುತ್ತಿರುವ ಮೂಲಭೂತ ಪ್ರಶ್ನೆ. ಸಾವಿರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ...
ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ. ಬೆಳಗ್ಗೆಯೇ ಸಾವಿರಾರು ಪ್ರತಿಭಟನಾಕಾರರು ಸೇರಿದ್ದು, ಸರ್ಕಾರ...
ಸೋಮವಾರದ ಹಿಂಸಾತ್ಮಕ ಘಟನೆಗಳ ನಂತರ ಮಂಗಳವಾರ ಬೆಳಗ್ಗೆಯೇ ದೆಹಲಿಯ ಜಂತರ್ ಮಂತರ್ ಮತ್ತು ಸಂಸತ್ ಸುತ್ತಮುತ್ತದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರಿದಿದ್ದವು. ನೂರಾರು ದೆಹಲಿ ಪೊಲೀಸ್ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ (RAF)...