ರೈತರಿಗೆ ಸಕಾಲದಲ್ಲಿ ಅಗತ್ಯ ನೆರವು, ಬೆಳೆ ಬೆಳೆಯಲು ತಾಂತ್ರಿಕ ಸಲಹೆ ನೀಡಿದರೆ ಅವರು ಕೂಡ ಉತ್ತಮ ಇಳುವರಿ ಪಡೆದು ಲಾಭಗಳಿಸಿ, ಟಾಟಾ ಬಿರ್ಲಾರ್ ಅಂತೆ ಕೃಷಿ ಉದ್ಯಮದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ ಎಂದು...
ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸಬೇಕು
ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು: ಸಿದ್ದರಾಮಯ್ಯ
ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ...
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಸಿಎಂಗೆ ಪತ್ರ
ಡಿಪ್ಲೊಮಾ ಕೋರ್ಸ್ ರದ್ದು ಮಾಡಿರುವುದು ರೈತ ವಿರೋಧಿ ನಡೆ ಎಂದು ಟೀಕೆ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳನ್ನು ರದ್ದು ಪಡಿಸಿರುವ ನಿರ್ಧಾರವನ್ನು...
ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...