ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...

ಧಾರವಾಡ | ಯುವಜನ ಶಿಬಿರ; ಸತ್ಯ ವಿಶ್ಲೇಷಣೆ ಮನೋಭಾವ ಬೆಳೆಸಿಕೊಳ್ಳಲು ಕರೆ

ಯುವ ಜನರಲ್ಲಿ ಉದಾತ್ತ ವೈಚಾರಿಕತೆ, ಉನ್ನತ ನೀತಿ, ನೈತಿಕತೆ, ಮೌಲ್ಯ ಪ್ರಜ್ಞೆ, ಸಂಸ್ಕೃತಿ ಬೆಳೆಸಲು ಧಾರವಾಡದ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯುವಜನ ಸಂಘಟನೆಯ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಯುವಜನ...

ಧಾರವಾಡ | ಸಮರ್ಪಕ ವಿದ್ಯುತ್ ಪೂರೈಸಲು ಕಲಘಟಗಿ ರೈತರ ಆಗ್ರಹ

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ರೈತರು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಹೊಸ ಪರಿವರ್ತಕವನ್ನು ಅಳವಡಿಸಿ ಕೊಡಬೇಕೆಂದು ಒತ್ತಾಯಿಸಿ...

ಧಾರವಾಡ | ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ದುಡಿದಷ್ಟು ವೇತನ ನೀಡದಿರುವುದು ಸೇರಿದಂತೆ ಆಶಾ ಕಾರ್ಯಕರ್ತೆಯರ ಇತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ಧಾರವಾಡದಲ್ಲಿ ಎಐಯುಟಿಯುಸಿಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಧಾರವಾಡ ಜಿಲ್ಲಾ ಸಮಿತಿಯ ವತಿಯಿಂದ...

ಧಾರವಾಡ | ಚೆನ್ನಮ್ಮ ಜಯಂತಿ ಆಚರಿಸದ ಶಿಕ್ಷಣ ಇಲಾಖೆ; ಚೆನ್ನಮ್ಮ‌ ಸೇವಾ ಸಮಿತಿ ಆಕ್ರೋಶ

ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡದೆ ಕುಂದಗೋಳ‌ ತಾಲೂಕು ಶಿಕ್ಷಣ ಇಲಾಖೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ‌ ಮಾಡಿದೆ. ಈ ಕೂಡಲೇ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ʼವೀರರಾಣಿ...

ಜನಪ್ರಿಯ

ಯಾದಗಿರಿ | ನಾರಾಯಣಪುರ ಎಡ, ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಮೆಣಸಿನಕಾಯಿ, ಶೇಂಗಾ, ತೊಗರಿ ಹಾಗೂ ಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನ...

ಗುಬ್ಬಿ | ರಸ್ತೆ ವಿವಾದಕ್ಕೆ ವಿದ್ಯಾರ್ಥಿನಿಯ ಶಿಕ್ಷಣ ಬಲಿ?

ತೋಟದ ಸಾಲಿನಲ್ಲಿನ ರಸ್ತೆಗೆ ಓಡಾಡದಂತೆ ನಿರ್ಬಂಧ ಹೇರಿ ಒಂದು ಕುಟುಂಬಕ್ಕೆ ದಿಗ್ಬಂಧನ...

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: Dharwad