ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್, ತಮ್ಮ ಐಪಿಎಲ್ ಪಯಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಕೆಲವು ಸೀಸನ್‌ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ಈ...

ಶಾರುಖ್ ಖಾನ್ ನಿಜಕ್ಕೂ ದೇಶದ್ರೋಹಿಯೇ? ಧೋನಿ ಈ ನಿಂದೆಯಿಂದ ತಪ್ಪಿಸಿಕೊಂಡದ್ದು ಹೇಗೆ?

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಫಿಜುರ್ ರಹ್ಮಾನ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಶಾರುಖ್ ಅವರಿಗೆ ದೇಶದ್ರೋಹಿಯ ಪಟ್ಟ ಕಟ್ಟಲಾಗಿದೆ. ನಿಜ ಬದುಕು ತಮ್ಮ ಬೆಳ್ಳಿತೆರೆಯ ಕಲೆಯನ್ನು ಈ ಪರಿ ಅನುಕರಿಸೀತೆಂದು ಸೂಪರ್...

ಮಹಿಳಾ ವಿಶ್ವಕಪ್ | ಭಾರತ vs ದ.ಆಫ್ರಿಕಾ ಫೈನಲ್: 2011ರ ಮ್ಯಾಜಿಕ್‌ ಕ್ಷಣಗಳು ಮರುಕಳಿಸುತ್ತವೆಯೇ?

ಇಂದು (ನವೆಂಬರ್ 2) ಮಹಿಳಾ ವಿಶ್ವಕಪ್‌ನ (ಏಕದಿನ) ಫೈನಲ್‌ ಪಂದ್ಯವು ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳ ನಡುವೆ ನವಿ ಮುಂಬೈ ಕ್ರೀಡಾಂಗಣದಲ್ಲಿ ನಡೆಯಲಿವೆ. ವಿಶ್ವಕಪ್‌ಅನ್ನು ತನ್ನ ಹೆಗಲಿಗೇರಿಸಿಕೊಳ್ಳಲು ಟೀಮ್‌ ಇಂಡಿಯಾ...

ಐಪಿಎಲ್‌ನಲ್ಲಿದೆ ಜನ ಮನಸ್ಥಿತಿಯ ಪ್ರತಿಬಿಂಬ: ಸಚಿನ್, ಧೋನಿ, ಕೊಹ್ಲಿ ಸ್ಟಾರ್‌ ಆಗಿದ್ದೂ ಹೀಗೆ…!

ಬಂಡವಾಳಶಾಹಿ ವ್ಯವಸ್ಥೆ ಎಲ್ಲ ವರ್ಗದ ಜನರ ಬದುಕಿನ ಕೊರತೆ ಮತ್ತು ಅಗತ್ಯವನ್ನು ಅರ್ಥಮಾಡಿಕೊಂಡು, ಸಣ್ಣ ಮಟ್ಟದಲ್ಲಿ ಆ ಅಗತ್ಯಗಳಿಗೆ ಐಪಿಎಲ್‌ ಮೂಲಕ ಒಂದು ಸಣ್ಣ ತೃಪ್ತಿ ಒದಗಿಸುತ್ತ ಬಂದಿದೆ. ಆ ಮೂಲಕ ಎಲ್ಲ...

CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ...

ಜನಪ್ರಿಯ

ತುಮಕೂರು | ಎಸ್‌ಸಿ–ಎಸ್‌ಟಿ ಸಂಪಾದಕರ ಸಂಘದ ರಾಜ್ಯದ ಮೊದಲ ಜಿಲ್ಲಾ ಘಟಕ ರಚನೆ: ಪರಮೇಶ್ ಅಧ್ಯಕ್ಷ, ರಘು ಪ್ರಧಾನ ಕಾರ್ಯದರ್ಶಿ

ಇಲ್ಲಿಯವರೆಗೆ ರಾಜ್ಯ ಮಟ್ಟದಲ್ಲಿ ಮಾತ್ರ ಇದ್ದ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ...

‘ನನ್ನಿಂದ ಸಮರ್ಥಿಸಿಕೊಳ್ಳಲಾಗದು’ – ಎಎಪಿ ತೊರೆದು ಕಾಂಗ್ರೆಸ್ ಸೇರಿದ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್

ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಮುಖ್ಯ...

ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

Tag: Dhoni