ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ ಸಂಬಂಧಿಸಿದಂತೆ, ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ....
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು....
"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ ಎಲಾನ್ ಮಸ್ಕ್ ಅಥವಾ ಜಾರ್ಜ್ ಸೊರೊಸ್ ಹಣವನ್ನೂ ನೀಡಿಲ್ಲ. ದೇಶದ ಒಬ್ಬ ಸಾಮಾನ್ಯ ನಾಗರಿಕನಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು...
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ತಾನು ಈ ದೇಶದ ಪ್ರಧಾನಿಯಾದರೆ ಯಾವೆಲ್ಲ ಯೋಜನೆಗಳಿಗೆ ಆದ್ಯತೆ ನೀಡುತ್ತೇನೆ ಮತ್ತು ಯಾವೆಲ್ಲ ಕಾರ್ಯಗಳನ್ನು ಮಾಡುತ್ತೇನೆ ಎಂಬ ಬಗ್ಗೆ ವಿಡಿಯೋವೊಂದನ್ನು ಪ್ರಕಟಿಸಿದ್ದಾರೆ. ಆ ಮೂಲಕ ನಿಜವಾಗಿ ದೇಶದ...
ಪತ್ರಕರ್ತ ನಿಲಂಜನ್ ಮುಖೋಪಾಧ್ಯಾಯ್ ನರೇಂದ್ರ ಮೋದಿ ಬಗ್ಗೆ ಬರೆದಿರೋ ಪುಸ್ತಕದಲ್ಲಿ ಮೋದಿ ಹೇಗೆ ಚಹಾ ಮಾರಿ ಜೀವನ ನಡೆಸಿದ್ರು ಅನ್ನೋದನ್ನ ಬರೆಯಲಾಗಿದೆ. ಅಲ್ಲಿಂದ ಇಲ್ಲಿವರ್ಗೂ ಮೋದಿ ಚಹಾ ಮಾರಿದ ಬಗ್ಗೆ ಚರ್ಚೆ ನಡೆತ್ತಾನೆ...