ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಕಂಪನಿ ನಯಾರಾ ಎನರ್ಜಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದೆ. ಶನಿವಾರದಿಂದಲೇ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯು ಕಳೆದ ಕೆಲವು ತಿಂಗಳುಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ. ಸಾಂಪ್ರದಾಯಿಕ ತೈಲ ಪೂರೈಕೆ ಮಾರ್ಗಗಳು ಬಂದ್ ಆಗಿರುವುದರಿಂದ ಮತ್ತು...

ತೈಲ ಕಂಪನಿಗಳಿಗೆ ದಿನಕ್ಕೆ ₹530 ಕೋಟಿ ನಷ್ಟ; ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಮಾರಾಟದಲ್ಲಿ ಭಾರಿ ಅಂಡರ್‌-ರಿಕವರಿ

ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದ ಸಂಘರ್ಷದಿಂದ ಪ್ರಮುಖ ತೈಲ ಪೂರೈಕೆ ಮಾರ್ಗಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರತದ ತೈಲ ಮಾರುಕಟ್ಟೆ ಕಂಪನಿಗಳು (OMCs) ಭಾರಿ ನಷ್ಟ ಅನುಭವಿಸುತ್ತಿವೆ ಎಂದು...

ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಕಡಿತ ಘೋಷಿಸಿದ ಸೌದಿ ಅರೇಬಿಯಾ; ಭಾರತದಲ್ಲಿ ಇಳಿಯುವುದೇ ಪೆಟ್ರೋಲ್-ಡೀಸೆಲ್ ಬೆಲೆ?

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಶ್ವದ ಅತಿದೊಡ್ಡ ಕಚ್ಚಾ ತೈಲ ರಫ್ತುದಾರ ರಾಷ್ಟ್ರವಾದ ಸೌದಿ ಅರೇಬಿಯಾ, ಕಳೆದ 20 ವರ್ಷಗಳಲ್ಲೇ ಮೊದಲ ಬಾರಿಗೆ ಕಚ್ಚಾ ತೈಲದ ಬೆಲೆಯಲ್ಲಿ ದಾಖಲೆಯ ಕಡಿತ...

ಅಳುವುದೋ-ನಗುವುದೋ?: ‘ನಯಾರಾ’ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಸರ್ಕಾರಿ ಬಂಕ್‌ಗಳು ಯಥಾಸ್ಥಿತಿ

ದೇಶದ ಇಂಧನ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಷ್ಯಾ ಮೂಲದ ಖಾಸಗಿ ವಲಯದ ಅತಿ ದೊಡ್ಡ ತೈಲೋತ್ಪನ್ನ ಮಾರಾಟ ಕಂಪನಿ ‘ನಯಾರಾ ಎನರ್ಜಿ’ ತನ್ನ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಣನೀಯವಾಗಿ...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: diesel