ಸಾವರ್ಕರ್‌ ಒಬ್ಬ ನಾಸ್ತಿಕ! Dinesh Gundu rao | Savarkar | Gandhi Jayanti | Book Release

ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನವು ಜಂಟಿಯಾಗಿ ಆಯೋಜಿಸಿದ್ದ ಗಾಂಧಿ ಹಂತಕ ಗೋಡ್ಸೆ ಪುಸ್ತಕ ಬಿಡುಗಡೆ ಮತ್ತು ‘ಗೋಡ್ಸೆ ಮನಸ್ಥಿತಿಯನ್ನು ಎದುರಿಸುವ ಬಗೆ’ ಕುರಿತ ಚರ್ಚೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌...

ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ. ಸ್ಮಶಾನದ ಬಳಿ ಇರುವ...

ಮಾಜಿ ಮುಖ್ಯಮಂತ್ರಿಗಳೆ ಮಾನ ಮರ್ಯಾದೆ ಅನ್ನೋದು ಇದ್ರೆ ಇದ್ಕೆ ಉತ್ತರ ಕೊಡಿ

ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಕರ್ನಾಟಕ ಸರ್ಕಾರದ ಸಚಿವರಾದ...

ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕಕ್ಕೆ ಕಡಿವಾಣ; ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದ ಆರೋಗ್ಯ ಇಲಾಖೆ

ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ. ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...

ದಕ್ಷಿಣ ಕನ್ನಡ | ಕರಾವಳಿಯಲ್ಲಿ 30 ವರ್ಷ ಕಮಲ ನೋಡಿದ ಜನ ಈಗ ಬದಲಾವಣೆ ಬಯಸಿದ್ದಾರೆ: ದಿನೇಶ್ ಗುಂಡೂರಾವ್

"ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ...

ಜನಪ್ರಿಯ

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...

ಶಿವಮೊಗ್ಗ | ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಗಳ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...

Tag: Dinesh Gundu Rao