ರಾಜ್ಯದಲ್ಲಿ 9 ಔಷಧಗಳನ್ನು ನಿಷೇಧಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ಅಲ್ಲದೆ, ಆ ಔಷಧಗಳನ್ನು ದೇಶಾದ್ಯಂತ ನಿಷೇಧಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ. ಜೊತೆಗೆ,...
ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕವಿ ತಿರುವಳ್ಳುವರ್ ಅವರ ಜನ್ಮ ದಿನಾಚರಣೆ ಮಾದರಿಯಲ್ಲಿಯೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು ಸಮೃದ್ಧ ಕರ್ನಾಟಕ...
ಡೆಂಘೀ ಹರಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ. ವಿಪಕ್ಷ ನಾಯಕರು ಜನರಲ್ಲಿ ಆತಂಕ ಮೂಡಿಸುವ ಬದಲು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ...
ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದಂತೆಯೇ ಡೆಂಘೀ ಜ್ವರದಿಂದ ಬಳಲುತ್ತಿರುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರು, ತಮಗೆ ಸಿಕ್ಕ ಅಧಿಕಾರವೆಂಬ ಅವಕಾಶವನ್ನು ನಾಡಿನ ಜನತೆಯ ಒಳಿತಿಗಾಗಿ ವಿನಿಯೋಗಿಸಿದರೆ; ಜನ ಕೂಡ ಸ್ವಚ್ಛತೆ ಬಗ್ಗೆ ಅರಿತು...
ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ...