ಭೀಕರ ಬರದಿಂದ ರೈತರು ಈಗಾಗಲೇ ಕಂಗಾಲಾಗಿದ್ದಾರೆ. ಇದರ ನಡುವೆ, ಸರ್ಕಾರದಿಂದ ಫಸಲ್ ಭೀಮಾ ಯೋಜನೆಯಡಿ 35ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಆಗಿತ್ತು. ಬೆಳೆ ವಿಮೆ ಹಣ ಬಂದ್ದರೂ ಜಿಲ್ಲಾಡಳಿತ ಮಾತ್ರ ರೈತರಿಗೆ...
ಬೆಳಗಾವಿ ನಗರದಲ್ಲಿ ನವಂಬರ್ 1ರಂದು ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಕನ್ನಡ ಹಬ್ಬದ ಮೆರವಣಿಗೆಯಲ್ಲಿ ಐದು ಲಕ್ಷ ಜನ ಭಾಗಿಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...
ರಾಜ್ಯದಲ್ಲಿ ಶೇ.40ಕ್ಕೂ ಅಧಿಕ ಮಂದಿ ಸ್ಲಂಗಳನ್ನು ಅವಲಂಬಿಸಿದ್ದು, ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸ್ಲಂ ಜನಾಂದೋಲನ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.
ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ...