ಗುಜರಾತ್‌ನ ಸೂರತ್‌ನಲ್ಲಿ ದಾಂಪತ್ಯ ಕಲಹವೊಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಪತ್ನಿ ಮತ್ತು ಅತ್ತೆಯ ಮನೆಯವರು ನಿರಂತರ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿರುವ ವ್ಯಕ್ತಿಯೊಬ್ಬರು, ದಯಾಮರಣ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಅತ್ತೆಯ ಮನೆಯವರ ವಿರುದ್ಧ...
ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...
ರೈತನ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬರೋಬ್ಬರಿ 33 ವರ್ಷಗಳೇ ಕಳೆದಿದ್ದರೂ, ರೈತನಿಗೆ ಪರಿಹಾರ ಪಾವತಿ ನಡೆದ ನಿರ್ಲಕ್ಷಿಸಿದ್ದ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ...
ಬೋರ್ಡಿಂಗ್ ಮತ್ತು ಲಾಡ್ಜಿಂಗ್ ತೆರೆಯಲು 'ಸಿಎಲ್7' ಪರವಾನಗಿ ನೀಡಲು ಮಂಡ್ಯ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ...
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ನೇರ ಕಾರಣ. ದುರಂತದ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ...