ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...
ಸಂಸತ್ತಿನಲ್ಲಿ ನಡೆದ ಘಟನೆಯ ಮನೋರಂಜನ ಎಂಬ ವ್ಯಕ್ತಿಯು ಎಸ್ಎಫ್ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲಾಧಿಕಾರಿ ಮುಖಾಂತರ ಗೃಹಮಂತ್ರಿಗಳಿಗೆ ಎಸ್ಎಫ್ಐ ಮನವಿ ಪತ್ರ...
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನವೆಂಬರ್ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರ ಕುಂದು ಕೊರತೆಗಳ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಸಮುದಾಯದ ವ್ಯಕ್ತಿಗಳ ವೈಯಕ್ತಿಕ...
ವಸತಿ ನಿಲಯದ ಅಡುಗೆ ಸಿಬ್ಬಂದಿ ಮತ್ತು ಅಧಿಕಾರಿಗಳ ಅವ್ಯವಸ್ಥೆಯನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ವಿಜಯಪುರ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.
ಈ ವೇಳೆ ಮಾತನಾಡಿದ ದಲಿತ ವಿದ್ಯಾರ್ಥಿ ...
ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ...