ಮಂಗಳೂರು | ವಿವಿಐಪಿ ಗೆಸ್ಟ್ ಹೌಸ್‌ಗೆ  ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ

ಮಂಗಳೂರು ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗೆ ಶನಿವಾರ...

ಮಂಗಳೂರು | ಆ್ಯಸಿಡ್ ದಾಳಿ: ಕಠಿಣ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: District in-charge minister Dinesh Gundurao