ಗದಗ | ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್ ಸಿ,ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಹುದ್ದೆಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಆಯ್ಕೆಗಾಗಿ ಫೆ.18ರಂದು ಪರೀಕ್ಷೆಗಳು ನಡೆಯಲಿವೆ. ಅಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ...

ಚಿತ್ರದುರ್ಗ | ಇಂದಿರಾ ಕ್ಯಾಂಟೀನ್‌ಗೆ ಡಿಸಿ ದಿಢೀರ್ ಭೇಟಿ; ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನ

ಚಿತ್ರದುರ್ಗದ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಅವರು ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಶುಚಿ-ರುಚಿ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ ಸಿಬ್ಬಂದಿಗೆ ತಾಕೀತು ಮಾಡಿದ್ದಾರೆ.ಪ್ರವಾಸಿ...

ದಾವಣಗೆರೆ | ಪಾರದರ್ಶಕ ಮತ್ತು ನ್ಯಾಯಯುತ ವಹಿವಾಟಿಗೆ ಆಗ್ರಹಿಸಿ ಮನವಿ

ಭದ್ರಾ ನೀರಿನ ತಾಪತ್ರಯದ ನಡುವೆಯೂ ರೈತರು ಬಹಳ ಕಷ್ಟ ಪಟ್ಟು ಭತ್ತ ಬೆಳೆದಿದ್ದರೂ ಭತ್ತದ ಖರೀದಿದಾರರ ಬೆಲೆ ನಿಯಂತ್ರಣ, ಕುತಂತ್ರಗಳಿಂದ ರೈತರು ಸಾಕಷ್ಟು ರೋಸಿ ಹೋಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ...

ಗದಗ | ದಲಿತ ವ್ಯಕ್ತಿಯ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಜೀವ ಬೆದರಿಕೆ ಖಂಡಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ದಸಂಸ)...

ಚಿತ್ರದುರ್ಗ | ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಗೆ ಹೆಚ್ಚಿನ ನಿಗಾ: ಜಿಲ್ಲಾಧಿಕಾರಿ ದಿವ್ಯಪ್ರಭು

ಅ.29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯ ದ್ವಿತೀಯ ದರ್ಜೆ ಸಹಾಯಕರು ಮತ್ತು ಕಿರಿಯ ಸಹಾಯಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಪ್ರಭು...

ಜನಪ್ರಿಯ

ಬಿಜೆಪಿ ವಿರುದ್ಧ ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಗುಮ್ಮ ಬಿಟ್ಟಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ

2010, 2011, 2012ರಲ್ಲಿ ನಿಗಮಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ವಿರುದ್ಧ...

ಅಯೋಧ್ಯೆ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ತಹತಹ; ಕೇಸರಿ ಪಕ್ಷದ ಬತ್ತಳಿಕೆಯಲ್ಲಿರುವ ಆ ಅಸ್ತ್ರ ಯಾವುದು?

ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ...

ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್...

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

Tag: district officer