ಪತಿಯೊಂದಿಗೆ ಪತ್ನಿ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸುವುದು, ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತಿಯನ್ನು ಅನುಮಾನಿಸುವುದು ಕ್ರೌರ್ಯಕ್ಕೆ ಸಮಾನವಾಗಿದೆ. ಇಂತಹ ವಿಚಾರಗಳನ್ನು ವಿಚ್ಛೇದನ ಪಡೆಯಲು ಕಾರಣವಾಗಿ ಉಲ್ಲೇಖಿಸಬಹುದು ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ....
ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...
ಮುಟ್ಟಿನ ಸಮಯದಲ್ಲಿ ತನ್ನ ಗಂಡನ ಮನೆಯವರು ಹೇರುತ್ತಿದ್ದ ಹತ್ತಾರು ರೀತಿಯ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ಗಂಡನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಮಧ್ಯಪ್ರದೇಶದ ಬೋಪಾಲ್‌ನಲ್ಲಿ ನೆಲೆಸಿರುವ 30 ವರ್ಷದ ಮಹಿಳೆ...
ತನ್ನ ಪತಿ ಮತ್ತೊಬ್ಬ ಮಹಿಳೆಯ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾನೆಂದು ಕಂಡುಕೊಂಡ ಪತ್ನಿ, ಆತನಿಂದ ವಿಚ್ಛೇದನ ಕೇಳಿದ್ದು, ಆಕೆಯ ಮೇಲೆ ವಿಕೃತ ಪತಿ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಮುಂಬೈನಲ್ಲಿ...
ಖ್ಯಾತ ಬಾಣಸಿಗ ಕುನಾಲ್ ಕಪೂರ್‌ಗೆ ವಿಚ್ಛೇದನಕ್ಕೆ ಅನುಮತಿ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ವಿಚ್ಛೇದನಕ್ಕೆ...