ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125ರ ಅಡಿಯಲ್ಲಿ ಜೀವನಾಂಶವನ್ನು ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವನ್ನು ನೀಡಿದೆ.
ಸಿಆರ್‌ಪಿಸಿ ಅಡಿಯಲ್ಲಿ ವಿಚ್ಛೇದಿತ ಪತ್ನಿಗೆ ಜೀವನಾಂಶ...
ಇತ್ತೀಚೆಗೆ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರೋದು ಆರೋಗ್ಯಕರ ಲಕ್ಷಣವೇ? ಮೊದಲೆಲ್ಲ ದಂಪತಿಗಳು ಏನೇ ಸಮಸ್ಯೆ ಇದ್ದರೂ ಅದನ್ನು ಸಹಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಈಗ ಪ್ರತಿಯೊಬ್ಬರೂ ಸ್ವತಂತ್ರರಾಗಿದ್ದಾರೆ. ಹಾಗಿದ್ದರೆ ಸಹಿಸಿಕೊಳ್ಳುವ ಮನಸ್ಥಿತಿ ಬದಲಾಗಿದೆಯೇ...
ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು...
ಮಧ್ಯಪ್ರದೇಶದ ಮಹಿಳೆಯೊಬ್ಬಳು ತನ್ನ ಗಂಡ ಹನಿಮೂನ್‌ಗೆ ಗೋವಾ ಬದಲು ಅಯೋಧ್ಯೆ ಹಾಗೂ ವಾರಣಾಸಿಗೆ ಕರೆದುಕೊಂಡು ಹೋಗಿದ್ದಕ್ಕೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ.
ಮಾಧ್ಯಮಗಳ ವರದಿಗಳ ಪ್ರಕಾರ, ಈ ಅಸಮಾನ್ಯ ಪ್ರಕರಣವು ಜನವರಿ 19ರಂದು ವರದಿಯಾಗಿದೆ....
ಚಳ್ಳಕೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದು ಬರುತ್ತಿದ್ದ ಪತ್ನಿ ಮೇಲೆ ಪತಿಯೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮದ 30ವರ್ಷದ ಕುಮಾರ್, ಆತನ ಪತ್ನಿ...