ಪಾವಗಡ ಸೋಲಾರ್ ಪಾರ್ಕ್ ವಿಸ್ತರಿಸಲು ನಿರ್ಧಾರ: ಡಿಸಿಎಂ ಡಿ ಕೆ ಶಿವಕುಮಾರ್

ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ರೈತರು ಒಪ್ಪಿ ಭೂಮಿ ನೀಡಿದರೆ ಸೋಲಾರ್ ಪಾರ್ಕ್ ವಿಸ್ತರಣೆ ಪಾವಗಡ ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಉಪ...

ಅಧ್ಯಯನ ವರದಿ ಬಳಿಕ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ: ಡಿಸಿಎಂ ಶಿವಕುಮಾರ್

ಅಲೆಮಾರಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಸಮಾಜದಲ್ಲಿ ಸಂಕಷ್ಟಕ್ಕೊಳಗಾಗಿರುವ ಸಮುದಾಯಗಳಲ್ಲಿ ಅಲೆಮಾರಿ ಜನಾಂಗವೂ ಒಂದು. ಪ್ರಸಕ್ತ ಸನ್ನಿವೇಶದಲ್ಲಿಈ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವ...

ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ ಕೆ ಶಿವಕುಮಾರ್

ಬ್ರಾಂಡ್ ಬೆಂಗಳೂರು ಅನ್ನು ಬೆಟರ್ ಬೆಂಗಳೂರಾಗಿ ರೂಪಿಸಲು ಕ್ರಮ ಬೆಂಗಳೂರು ಶಾಸಕ, ಸಂಸದರ ಸಭೆ ಅಭಿಪ್ರಾಯ, ಸಲಹೆ ಪಡೆದ ಡಿಸಿಎಂ ಬೆಂಗಳೂರು ಅಭಿವೃದ್ಧಿಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳಗೊಂಡು ಪ್ರತ್ಯೇಕ ವಿಷಯಗಳ ಮೇಲೆ...

ಗ್ಯಾರಂಟಿ ಯೋಜನೆ ಜಾರಿ; ‘ನನ್ನ ಹೆಂಡ್ತಿಗೂ ಫ್ರೀ..ʼ ಎಂದ ಸಿದ್ದರಾಮಯ್ಯ

ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ...

ಬಹು ನಿರೀಕ್ಷಿತ ʼಐದು ಗ್ಯಾರಂಟಿʼ ಅನುಷ್ಠಾನ; ಯೋಜನೆ ಜಾರಿಯ ಪೂರ್ಣ ವಿವರ ಇಲ್ಲಿದೆ

ಕಾಂಗ್ರೆಸ್‌ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಶುಕ್ರವಾರ ಜಾರಿ ಮಾಡಿದರು. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ...

ಜನಪ್ರಿಯ

ಡಿಲಿಮಿಟೇಶನ್‌ಗೆ DMK ಬೆಂಬಲ: ಸ್ಟಾಲಿನ್ ಅವರನ್ನು ‘ಸಾವರ್ಕರ್ 2.0’ ಎಂದ ಟಿವಿಕೆ

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಆಡಳಿತಾರೂಢ ಡಿಎಂಕೆ ಅಧಿಕೃತ...

ರಾಜ್ಯದ 12 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಡಿ.9ರವರೆಗೂ ಅಬ್ಬರಿಸುವ ಸಾಧ್ಯತೆ: ಹವಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದ...

ಡಿಲಿಮಿಟೇಶನ್ | ಸ್ಟಾಲಿನ್, ಪವಾರ್ ಮನವೊಲಿಸಲು ಚೆನ್ನೈಗೆ ದೌಡಾಯಿಸಿದ ಖರ್ಗೆ, ರಾಹುಲ್, ಸೋನಿಯಾ, ಮಮತಾ, ಅಖಿಲೇಶ್

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಂಡಿಸಲಿರುವ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ...

ವೀರಶೈವ-ಲಿಂಗಾಯತರು ಯಾವತ್ತಿದ್ದರೂ ಒಂದೇ: ಬಿ.ವೈ.ವಿಜಯೇಂದ್ರ

ಬಸವಕಲ್ಯಾಣ ಕಾರ್ಯಕ್ರಮದಲ್ಲಿ ನಿನ್ನೆ ನನ್ನ ಅಭಿಪ್ರಾಯ ವ್ಯಕ್ತಪಡಿಸುವಾಗ ನನ್ನ ಮಾತಿಗೆ ಕೆಲವರು...

Tag: DK Shivakumar‌