ಪ್ರಧಾನಿ ಮೋದಿ ಬೆಂಗಳೂರು ಭೇಟಿ, ಶಿಷ್ಟಾಚಾರ ಪಾಲನೆ ವಿಚಾರ ವಾಗ್ವಾದ
ಬಿಜೆಪಿ ನಾಯಕರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತೀಕ್ಷ್ಣ ತಿರುಗೇಟು
ಯಾರಿಗೆ ಎಷ್ಟು ಗೌರವ ಕೋಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ. ನಮಗೂ ಗೊತ್ತಿದೆ. ರಾಜಕೀಯ...
ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. 'ಆಪರೇಷನ್ ಹಸ್ತ' ಕುರಿತು ನಿತ್ಯ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ದಿಢೀರ್ ಅಗಿ...
ಮೇಕೆದಾಟು ಯೋಜನೆ ಬಗ್ಗೆ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದ್ದೇವೆ
ಮೇಕೆದಾಟು ಜಲಾಶಯ ನಿರ್ಮಾಣವಾದಲ್ಲಿ ಕುಡಿಯುವ ನೀರು ಪೂರೈಕೆ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ತಮಿಳುನಾಡಿಗೆ ನೀರು ಹರಿಸುವ ಸಮಸ್ಯೆಗೆ ಪರಿಹಾರ ಸಿಗಲಿದೆ. ಮೇಕೆದಾಟು ಜಲಾಶಯ...
ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸಲಾಗುವುದು
'ಯೋಜನೆಯ ಸಂಬಂಧ ಈಗಾಗಲೇ 114 ಸಾವಿರ ಕೋಟಿ ವೆಚ್ಚವಾಗಿದೆ'
100 ದಿನದಲ್ಲಿ 42 ಕಿ.ಮೀ ವರೆಗಿನ ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ನೀರು ಹರಿಸಲಾಗುವುದು ಎಂದು ಡಿಸಿಎಂ...
'ಡಿಕೆಶಿ ಕೈಯಲ್ಲಿ ಅಧಿಕಾರ ಇದೆ, ಬದ್ಧತೆ ತೋರಿಸಲಿ'
ಸ್ಟಾಲಿನ್ ಸ್ನೇಹಕ್ಕೆ ರಾಜ್ಯ ಬಲಿಯಾಗುತ್ತಿದೆ: ಟೀಕೆ
ಡಿಕೆ ಶಿವಕುಮಾರ್ ನವರಂಗಿ ಆಟ ಆಡುತ್ತಿದ್ದಾರೆ ಹೊರತು ಬಿಜೆಪಿಯಲ್ಲ. ಅವರೇ ಪಾದಯಾತ್ರೆ ಮಾಡಿ, ಅವರೇ ನೀರು ಬಿಟ್ಟಿದ್ದಾರೆ. ಆಟ ಯಾರದ್ದು...