2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡಿಗರನ್ನು ವಿಶ್ವಮಟ್ಟದಲ್ಲಿ ಒಗ್ಗೂಡಿಸುವ ನಿಟ್ಟಿನಲ್ಲಿ ಮುಂದಿನ 2027ರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ಡಾ. ಎಂ. ವೀರಪ್ಪ ಮೊಯಿಲಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ 'ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ'ವನ್ನು...

ವಿವಿಧ ಕ್ಷೇತ್ರಗಳ ಗಣ್ಯರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 71 ಮಂದಿ ಸಾಧಕರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು. ಈದಿನ.ಕಾಮ್‌ನ ಕನ್ಸಲ್ಟಿಂಗ್ ಎಡಿಟರ್ ಡಿ. ಉಮಾಪತಿ,...

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

“ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಅಭಿವೃದ್ಧಿ ಸಂಪನ್ಮೂಲ ಒದಗಿಸಲು ಸಾಧ್ಯ. ನಗರಗಳ ಬೆಳವಣಿಗೆಯಿಂದ ಪಟ್ಟಣಗಳು ಅಭಿವೃದ್ಧಿಯಾಗಬೇಕು, ಪಟ್ಟಣಗಳ ಬೆಳವಣಿಗೆಯಿಂದ ಗ್ರಾಮೀಣ ಬದುಕು ಸಮೃದ್ಧವಾಗಬೇಕು. ಇದೇ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ ಯಾರದೋ ಒಬ್ಬರ ಮೇಲೆ ಹೊರಿಸದೆ; ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರ ಒಟ್ಟಾಗಿ ಸೇರಿ ಬಗೆಹರಿಸಬೇಕಿದೆ ಎಂದು ಡಿ.ಕೆ. ಶಿವಕುಮಾರ್...

ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬೇಡಿಕೆ ಬಗೆಹರಿಸಲಾಗದ ಬಿಕ್ಕಟ್ಟೇ?

ಕಬ್ಬು ಬೆಳೆದು ಕಾರ್ಖಾನೆಗಳಿಗೆ ಪೂರೈಸುವ ರೈತನಿಗೆ ತನ್ನ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು ಎಂಬುದು ನ್ಯಾಯಸಮ್ಮತವಾದ ಬೇಡಿಕೆ. ಆದರೆ ಈ ಬೇಡಿಕೆ ಪ್ರತಿ ಹಂಗಾಮಿನಲ್ಲೂ ಪ್ರತಿಭಟನೆ, ಮಾತುಕತೆ, ಭರವಸೆ ಮತ್ತು ವಿಳಂಬಗಳ ಸುಳಿಯಲ್ಲಿ...

ಜನಪ್ರಿಯ

ಉಡುಪಿ | ಮಲ್ಯರಬೆಟ್ಟು ಅಂಗನವಾಡಿ ತೆರವಿಗೆ ಗ್ರಾಮಸ್ಥರ ವಿರೋಧ: ಬದಲಿ ವ್ಯವಸ್ಥೆ ಆಗುವವರೆಗೆ ತೆರವು ಇಲ್ಲ

ಗಂಗೊಳ್ಳಿ ಚರ್ಚ್ ರಸ್ತೆಯ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ...

ಉಡುಪಿ | ನೆಹರೂರವರದ್ದು ನೈತಿಕ ಹಾಗೂ ಹಾಗೂ ಮಾನವೀಯ ಕಲ್ಪನೆಯ ಭಾರತ : ಡಾ. ವಾಸುದೇವ ಬೆಳ್ಳೆ

ಜಾತ್ಯತೀತ ಭಾರತವೇ ನೆಹರೂ ಅವರು ಮುಖ್ಯ ನಿರೀಕ್ಷೆ ಮತ್ತು ಬೇಡಿಕೆ ಆಗಿತ್ತು....

ಉಡುಪಿ | ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು : ನಾಡೋಜ ಡಾ. ಜಿ. ಶಂಕರ್

ಮೊಗವೀರ ಸಮುದಾಯದ ಪ್ರತಿಯೊಬ್ಬರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಅಭಿವೃದ್ಧಿಯೊಂದಿಗೆ ವೈಯಕ್ತಿಕವಾಗಿಯೂ...

ಬಳ್ಳಾರಿ | ₹15 ಸಾವಿರ ಸಂಬಳದ ಯುವಕನ ಹೆಸರಿನಲ್ಲಿ ₹350 ಕೋಟಿಗೂ ಅಧಿಕ ಜಿಎಸ್‌ಟಿ ವಂಚನೆ!

ಸಾಮಾನ್ಯ ಕುಟುಂಬದ ಯುವಕನೊಬ್ಬನ ವೈಯಕ್ತಿಕ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು, ಆತನ ಹೆಸರಿನಲ್ಲಿ ಬರೋಬ್ಬರಿ...

Tag: dk shivakumar