ಜನವರಿ 21ರಂದು ಬೆಳಗಾವಿಯಲ್ಲಿ ‘ಗಾಂಧಿ ಕಾರ್ಯಕ್ರಮ’ಕ್ಕೆ ಮರುಚಾಲನೆ: ಡಿಕೆ ಶಿವಕುಮಾರ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸ್ಥಗಿತಗೊಂಡಿತ್ತು. ಆ ಕಾರ್ಯಕ್ರಮವನ್ನು ಜನವರಿ 21ರಂದು ಮರು ಆರಂಭಿಸುವಾಗಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯವಂತ್ರಿ ಡಿಕೆ...

ಸಂಪುಟ ಪುನರ್‌ ರಚನೆ | ನಿಷ್ಕ್ರಿಯ ಸಚಿವರಿಗೆ ಕೊಕ್ –ನಾಗೇಂದ್ರಗೆ ಮತ್ತೆ ಮಣೆ?

ರಾಜ್ಯದಲ್ಲಿ ಕಾಂಗ್ರೆಸ್‌ ಒಳಗೆ ಅಧಿಕಾರ ಜಟಾಪಟಿ ನಡೆಯುತ್ತಲೇ ಇದೆ. ಅಂತಹ ಜಟಾಪಟಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳಿವೆ. ಮುಖ್ಯಮಂತ್ರಿ ಬದಲಾವಣೆ, ಮೂರು ಉಪ ಮುಖ್ಯಮಂತ್ರಿ ಹುದ್ದೆಗಳ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ...

ಈ ದಿನ ವಿಶೇಷ | ಖರ್ಗೆಯ ಹಿತವಚನವೂ, ಕಾಂಗ್ರೆಸ್ಸಿಗರ ಜಾಣ ಮೈಮರೆವೂ…

''ಒಗ್ಗಟ್ಟಿನಲ್ಲಿ ಬಲವಿದೆ'' ಎಂಬ ನಾಣ್ಣುಡಿ ಹಲವಾರು ಶತಮಾನಗಳಿಂದ ಚಾಲ್ತಿಯಲ್ಲಿದೆ. ಇದು ಎಷ್ಟು ಸತ್ಯ ಎಂಬುದು ತಿಳಿದಿದ್ದರೂ, ಮನುಷ್ಯ ಮಾತ್ರ ವೈಯಕ್ತಿಕ ಸ್ವಾರ್ಥ, ದ್ವೇಷ ಮತ್ತು ಅಸೂಯೆಯಿಂದ ಪರರಿಗೆ ಕೇಡು ಬಯಸುವುದರಲ್ಲೇ ಸುಖ ಕಾಣುತ್ತಾ...

ಕರ್ನಾಟಕ ರಾಜಕಾರಣದಲ್ಲಿ ಭ್ರಷ್ಟಾಚಾರ, ಹಗರಣಗಳದ್ದೇ ಸದ್ದು-ಸುದ್ದಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ....

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ: ಡಿಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: dk shivakumar

Download Eedina App Android / iOS

X