ಬಿ. ನಾಗೇಂದ್ರ ಅವರ ನಿರ್ಗಮನದಿಂದಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೆರವಾಗಿರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಮಂತ್ರಿಗಿರಿ ಒಲಿಯಬಹುದು ಎಂಬ ನಿರೀಕ್ಷೆಯಲ್ಲಿ ಪಕ್ಷದ ಹಲವು...
“ರಾಮನಿಗಿಂತ ಸೀತೆಯ ಪಾತ್ರವೇ ಹೆಚ್ಚು ಮಹತ್ವದ್ದು. ಮಹಿಳೆಯರು ಕೇವಲ ಕುಟುಂಬದ ಜವಾಬ್ದಾರಿಗಳಿಗೆ ಸೀಮಿತರಲ್ಲ; ಅವರು ಸಮಾಜ, ಆಡಳಿತ ಹಾಗೂ ಉದ್ಯಮ ಕ್ಷೇತ್ರಗಳಲ್ಲಿಯೂ ನಾಯಕತ್ವ ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಸದ್ಯ ಚಿತ್ರರಂಗದಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಪರ-ವಿರೋಧ ಚರ್ಚೆಗಳು ಜೋರಾಗಿವೆ. ಇದೇ ಹೊತ್ತಿನಲ್ಲಿ, ಕರ್ನಾಟಕದ ರಾಜಕೀಯವೂ ಕೂಡ ತನ್ನದೇ ಆದ ಟಾಕ್ಸಿಕ್ ಸಿನಿಮಾವನ್ನು ಕಂಡುಕೊಂಡಿದೆ. ನೈಸ್ ರಸ್ತೆಯಲ್ಲಿ...
“ಕರ್ನಾಟಕ ಹಾಗೂ ಕೇರಳಂ ರಾಜ್ಯ ಸಹೋದರರಂತಿದೆ. ಎರಡೂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಕೇರಳಂನ ಅಲಪುಳ್ಳದಲ್ಲಿ ಶನಿವಾರ ನಡೆದ 72ನೇ ಆವೃತ್ತಿಯ...
ಸರ್ಕಾರದ ತಪ್ಪುಗಳು ಹಾಗೂ ಸಂಪನ್ಮೂಲ ಸೋರಿಕೆಯನ್ನು ಸರಿಪಡಿಸಲು ಸಲಹೆ ನೀಡುವುದರ ಜತೆಗೆ, ರಾಜ್ಯದ ಆದಾಯ ಸಂಗ್ರಹ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ ಕರೆ ನೀಡಿದರು.
ಬೆಂಗಳೂರಿನ...