ನಾಡಿನ ರೈತರ ಜೀವನಾಡಿ ಆಗಿರುವ ಜಲಾಶಯಗಳ ನಿರ್ವಹಣೆ ಬಗ್ಗೆ ಕಾಂಗ್ರೆಸ್ ಸರ್ಕಾರದ ಅಸಡ್ಡೆ, ನಿರ್ಲಕ್ಷ್ಯದಿಂದ ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತ ಸಂಭವಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಎಕ್ಸ್ ತಾಣದಲ್ಲಿ...
ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ಬಿಜೆಪಿ ನಾಯಕರಿಗೆ ದಾಖಲೆ ನೀಡುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅವರು ಎಲ್ಲಿಂದ ಇಂತಹ ವಿಷಯ ಸಂಗ್ರಹಿಸಿ ಮಾತನಾಡುತ್ತಾರೆ ಎಂಬುದೇ ವಿಚಿತ್ರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ರಾಜ್ಯದ ಕೆಲವು ಹಿರಿಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿರುವುದು ತಿಳಿದುಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ...
ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನ ಸಮಿತಿ ರಚಿಸುವುದಾಗಿ ಡಿ ಕೆ ಶಿವಕುಮಾರ್ ತಿಳಿಸಿದರು.
ಗುರುವಾರದ ಅಧಿವೇಶನದಲ್ಲಿ ಡಿ ಕೆ...
ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.
ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ...