ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಗದಿಯಾಗಿದ್ದ ಮಹತ್ವದ ಸಂಪುಟ ಸಭೆಯನ್ನು ರದ್ದುಗೊಳಿಸಿ ಚುನಾವಣಾ ಆಯೋಗದ ಕಚೇರಿಯಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು....

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬದ ವಿರುದ್ಧ ಬಿಡದಿ ಟೌನ್‌ಶಿಪ್ ಹಾಗೂ ನೈಸ್ (NICE) ಯೋಜನೆಯಲ್ಲಿ ಬೃಹತ್ ಭೂಹಗರಣ ನಡೆದಿದೆ...

ರಾಜ್ಯದ ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಆಗ್ರಹ; ಎಷ್ಟಿದೆ ಸಾಲ?

ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ ವಿರೋಧಿಸಿ ಬಿಡದಿಯಲ್ಲಿ ರೈತರು ಅಹೋರಾತ್ರಿ ಉಪವಾಸ ಧರಣಿ ನಡೆಸುತ್ತಿದ್ದಾರೆ. ರೈತರ ಉಪವಾಸ ಸತ್ಯಾಗ್ರಹವು 2ನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸವಿದ್ದ ರೈತರಲ್ಲಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿನ ಪ್ರಸಿದ್ಧ ಶ್ರೀ ದತ್ತಾತ್ರೇಯ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: dk shivakumar