ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ನನ್ನ ಭೇಟಿಯಾಗಿದ್ದು ಮಗನ ವಿಚಾರಕ್ಕೆ ಮಾತ್ರ: ಡಿ ಕೆ ಶಿವಕುಮಾರ್

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು...

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ ಎಂದು ಡಿಸಿಎಂ ಡಿ...

ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ: ಡಿ ಕೆ ಶಿವಕುಮಾರ್‌

ಗಂಗಾರತಿ‌ ಮಾದರಿಯಲ್ಲೇ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್ ಜಲಾಶಯಕ್ಕೆ ಸೋಮವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ...

ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಬಿಜೆಪಿ ಗದ್ದಲ: ಡಿ ಕೆ ಶಿವಕುಮಾರ್ ವಾಗ್ದಾಳಿ

ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ ಇರಲಿಲ್ಲ. ಅವರ ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಗಲಾಟೆ ಮಾಡಿ ಸದನದ ಬಾವಿಗೆ ಇಳಿದರು. ಮುಖ್ಯಮಂತ್ರಿಗಳು ಉತ್ತರವನ್ನು ಕೊಡಬೇಕಾದರೆ...

ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನಡೆದ 300 ಕೋಟಿ ರೂ. ಅಕ್ರಮ ಬಿಚ್ಚಿಡುತ್ತೇವೆ: ಡಿ ಕೆ ಶಿವಕುಮಾರ್

ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: dk shivakumar

Download Eedina App Android / iOS

X