ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.
ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ 'ವಕ್ಫ್...
ತಮಿಳು ಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡು ಸರ್ಕಾರ, ರಾಜಕಾರಣಿಗಳು ಅವಕಾಶ ನೀಡಿದ್ದಾರೆ. ಆದರೆ, ಹಿಂದಿ ಹೇರಿಕೆಯನ್ನು ಮಾತ್ರ ವಿರೋಧಿಸುತ್ತಿದ್ದಾರೆ. ಹಿಂದಿಯಿಂದ ಅವರಿಗೆ ಹಣ ಬೇಕು. ಆದರೆ, ಆ ಭಾಷೆ ಬೇಡ....
ಕಳೆದ ಐವತ್ತು ವರ್ಷಗಳಿಂದ ಈ ಪಕ್ಷವನ್ನು ಎಂ.ಕರುಣಾನಿಧಿ ಮತ್ತು ಅವರ ಮಗ ಸ್ಟ್ಯಾಲಿನ್ ನಿಯಂತ್ರಿಸುತ್ತ ಬಂದಿದ್ದಾರೆ. ಮುಖ್ಯಮಂತ್ರಿ ಗದ್ದುಗೆಯೂ ತಂದೆ ಮಗನ ಪಾಲಾಗಿದೆ. ಇದೀಗ ಸ್ಟ್ಯಾಲಿನ ತಮ್ಮ ಮಗನನ್ನು ವಾರಸುದಾರನೆಂದು ಗುರುತಿಸಿ ‘ಪಟ್ಟಾಭಿಷೇಕ’...
ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ.
"ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಹಗರಣಗಳ ಬಗ್ಗೆ ತಮಿಳುನಾಡಿನ ಡಿಎಂಕೆ ನೇತೃತ್ವದ ಆಡಳಿತ ಪಕ್ಷ ರಾಜ್ಯದಾದ್ಯಂತ ಜಿ-ಪೇ ಪೋಸ್ಟರ್ ಅಭಿಯಾನ ಹಮ್ಮಿಕೊಂಡಿದೆ.
‘ಕೋಡ್ ಸ್ಕ್ಯಾನ್ ಮಾಡಿ, ಸರ್ಕಾರದ ಹಗರಣಗಳನ್ನು ನೋಡಿ’ ಎಂಬ ಪ್ರಧಾನಿ ಭಾವಚಿತ್ರವಿರುವ...