ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ ಆತಂಕದಲ್ಲಿ ಮೋದಿ ಸರ್ಕಾರ

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ತಮಿಳುನಾಡಿನ ಧಾರಾಪುರಂನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜಯಗಳಿಸಿದ್ದು, ಮಧುರಾಂತಕಂನಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಪುದುಚೇರಿಯಲ್ಲಿ ಆಡಳಿತಾರೂಢ ಎಐಎನ್‌ಆರ್‌ಸಿ ಜಯಗಳಿಸಿದೆ....

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌. ವೀರಮಣಿ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ. ಪ್ರಕರಣವನ್ನು ಹಿಂದಿನ ಡಿಎಂಕೆ ಸರ್ಕಾರ ಸೂಕ್ತವಾಗಿ ನಿಭಾಯಿಸಲಿಲ್ಲ ಎಂದು ಆರೋಪಿಸಿರುವ ತಮಿಳುನಾಡು...

ತಮಿಳುನಾಡು ವಿಧಾನಸಭೆಯಲ್ಲಿ ‘ಇ.ಡಿ’ ಕಾವು: ಸಿಎಂ ವಿಜಯ್ ವಾಗ್ದಾಳಿ, ಡಿಎಂಕೆ ಶಾಸಕರ ಹೊರಹಾಕಿದ ಸ್ಪೀಕರ್

ಜಾರಿ ನಿರ್ದೇಶನಾಲಯದ (ಇ.ಡಿ) ದಾಖಲೆಗಳನ್ನು ಆಧರಿಸಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳನ್ನು ಸದನದ ಕಡತದಿಂದ (ರೆಕಾರ್ಡ್ಸ್) ತೆಗೆದುಹಾಕಬೇಕೆಂದು ಆಗ್ರಹಿಸಿ ಡಿಎಂಕೆ ಶಾಸಕರು ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ತೀವ್ರ...

EVM ಪರಿಶೀಲನೆಯಲ್ಲಿ ಅಕ್ರಮ ಆರೋಪ; ಸ್ಟಾಲಿನ್‌ ಅರ್ಜಿ ವಜಾಗೊಳಿಸಿದ ಮದ್ರಾಸ್‌ ಹೈಕೋರ್ಟ್‌

ತಮಿಳುನಾಡಿನ ಕೊಳತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಳಸಲಾದ ಇವಿಎಂ (EVM)ಗಳ ಪರಿಶೀಲನೆ ವೇಳೆ ಅಕ್ರಮ ನಡೆದಿದೆ ಎಂದು ಆರೋಪಿಸಿ ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌...

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: DMK