ತಮಿಳುನಾಡಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕರಿಗೆ ಬರೋಬ್ಬರಿ ₹35 ಕೋಟಿ ಲಂಚದ ಆಮಿಷವೊಡ್ಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ವಿ. ಸೆಂಥಿಲ್ ಬಾಲಾಜಿ ಅವರ ಸಹೋದರ ಆರ್.ವಿ. ಅಶೋಕ್ ಕುಮಾರ್...
ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ, ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ತೂತುಕುಡಿಯ ದಕ್ಷಿಣ...
ತಮಿಳುನಾಡು ರಾಜಕೀಯದಲ್ಲಿ ದಶಕಗಳಿಂದ ಬೇರೂರಿದ್ದ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಸುಮಾರು 60 ವರ್ಷಗಳಿಂದ DMK ನೇತೃತ್ವದ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಇದೀಗ ಅಧಿಕೃತವಾಗಿ ಮೈತ್ರಿಕೂಟದಿಂದ ಹೊರಬಂದಿದೆ.
ಮುಖ್ಯಮಂತ್ರಿ ಜೋಸೆಫ್...
ಡಿಎಂಕೆ ಸಖ್ಯ ತೊರೆದ ಕಾಂಗ್ರೆಸ್, ಟಿವಿಕೆ ಜೊತೆ ಸೇರಿ ಸರ್ಕಾರದ ಭಾಗವಾಗಿದೆ. ಇದು ಇಂಡಿಯಾ ಮೈತ್ರಿಕೂಟದೊಳಗೆ ದೊಡ್ಡ ತಲ್ಲಣ ಸೃಷ್ಟಿಸಿದೆ. ಇಂಡಿಯಾ ಬಣದಿಂದ ಅಂತರ ಕಾಯ್ದುಕೊಳ್ಳಲು ಯತ್ನಿಸುತ್ತಿರುವ ಡಿಎಂಕೆ, ಈಗ ಲೋಕಸಭೆ ವಿರೋಧ...
ವಿರೋಧಿ ಬಣಗಳಲ್ಲಿನ ರಾಜಕೀಯ ಬಿಕ್ಕಟ್ಟಿನ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿರುವುದರಿಂದಲೇ ಮತ್ತೆ ‘ಡಿಲಿಮಿಟೇಷನ್’ ಚರ್ಚೆ ಮುನ್ನೆಲೆಗೆ ಬಂದಿದೆ. ಡಿಲಿಮಿಟೇಷನ್ ಜೊತೆಗೆ ‘ಒಂದು ದೇಶ ಒಂದು ಚುನಾವಣೆ’ಗೆ ಬಹುಮತ ಪಡೆಯಲು ಬಿಜೆಪಿ ತಂತ್ರಗಳನ್ನು ರೂಪಿಸುತ್ತಿದೆ....