ಆರ್‌ಜಿ ಕರ್ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮರು ತನಿಖೆಗೆ ಬಂಗಾಳ ಸರ್ಕಾರ ಆದೇಶ

ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಹೊಸದಾಗಿ ಮರು ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶಿಸಿದ್ದಾರೆ. ಸಂತ್ರಸ್ತೆಯ ತಾಯಿ...

ಧಾರವಾಡ | ವೈದ್ಯನ ಬರ್ಬರ ಹತ್ಯೆ: ಪತ್ನಿಯೇ ಕೊಂದಿರುವ ಆರೋಪ

ಖಾಸಗಿ ಆಸ್ಪತ್ರೆಯ ಅರಿವಳಿಕೆ ತಜ್ಞರಾಗಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ನಿವಾಸದಲ್ಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಅವರ ಪತ್ನಿಯೇ ಅವರನ್ನು ಹತ್ಯೆಗೈದಿದ್ದಾರೆ. ಅಲ್ಲದೆ, ಮಗನ ಮೇಲೂ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ...

ವೈದ್ಯರ ಕೊರತೆ ನೆಪ; ಆಸ್ಪತ್ರೆ ನಿರ್ವಹಣೆಗೆ ಖಾಸಗಿ ಮೊರೆ ಹೋದ ಮಧ್ಯಪ್ರದೇಶ; ಖಾಸಗೀಕರಣದ ಹುನ್ನಾರ!

ಗ್ರಾಮೀಣ ಆರೋಗ್ಯ ಸೇವೆಯಲ್ಲಿ ವೈದ್ಯರು ಮತ್ತು ತಜ್ಞರ ತೀವ್ರ ಕೊರತೆಯನ್ನು ಎದುರಿಸುತ್ತಿರುವ ಮಧ್ಯಪ್ರದೇಶ ಸರ್ಕಾರವು ವಿವಾದಿತ ‘ಪ್ರಾಯೋಗಿಕ ಯೋಜನೆ’ಗೆ ಅನುಮೋದನೆ ನೀಡಿದೆ. ಅದರಂತೆ, ರೇವಾ, ಗುಣಾ ಹಾಗೂ ದೇವಾಸ್ ಜಿಲ್ಲೆಗಳ 18 ಸಮುದಾಯ...

ಡಿಜಿಟಲ್ ಭಾರತ | ಆ್ಯಂಬುಲೆನ್ಸ್ ಇಲ್ಲ – ವೈದ್ಯರೂ ಇಲ್ಲ; ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತೋಯ್ದ ಕುಟುಂಬಸ್ಥರು; ಮಗು ಸಾವು

ಗ್ರಾಮಕ್ಕೆ ಆ್ಯಂಬುಲೆನ್ಸ್ ಸೌಲಭ್ಯವಿಲ್ಲದ ಕಾರಣ, ಗರ್ಭಿಣಿಯೊಬ್ಬರನ್ನು ಹೆಗಲ ಮೇಲೆಯೇ ಆಸ್ಪತ್ರೆಗೆ ಹೊತ್ತೋಯ್ದಿರುವ ಮನಕಲಕುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಹೇಗೋ ಆಸ್ಪತ್ರೆ ತಲುಪಿದರೂ, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸರಿಯಾದ ಸಮಯಕ್ಕೆ...

‘ಡಾಕ್ಟರ್’, ‘ಡಾ.’ ಪದಗಳು ವೈದ್ಯರಿಗೆ ಮಾತ್ರ ಸೀಮಿತವಲ್ಲ: ಕೇರಳ ಹೈಕೋರ್ಟ್

ಭೌತಚಿಕಿತ್ಸಕರು (physiotherapists) ಮತ್ತು ಔದ್ಯೋಗಿಕ ಚಿಕಿತ್ಸಕರು (occupational therapists) 'ಡಾಕ್ಟರ್‌', 'ಡಾ.' ಪದವನ್ನು ಬಳಸುವುದರ ವಿರುದ್ಧ ವೈದ್ಯಕೀಯ ವೃತ್ತಿಪರರು ಸಲ್ಲಿಸಿದ್ದ ಅರ್ಜಿಗಳನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಾಯ್ದೆಯು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Doctor