ಇಂದಿನ ದುರಿತ ಕಾಲದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ನಮ್ಮ ಆಸರೆಯಾಗಿದೆ ಎಂದು ಚಿಂತಕ ಆರ್.ಕೆ.ಹುಡಗಿ ಅಭಿಪ್ರಾಯಪಟ್ಟರು.
ಔರಾದ್ ಪಟ್ಟಣದ ಅಮರೇಶ್ವರ್ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ...
ರಕ್ತ ಕೊಡಲು ಯಾರು ಹೆದರಬಾರದು. ಅರ್ಹ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲುಸ್ವಇಚ್ಛೆ, ಧೈರ್ಯದಿಂದ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು.
ಭಾಲ್ಕಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿ.ಆರ್.ಅಂಬೇಡ್ಕರ್...
ನಮ್ಮ ದೇಶದ ತಳ ಸಮುದಾಯಗಳ, ಸಮಾಜದ ಅಂಚಿನಲ್ಲಿರುವ ಜನರಿಗೆ ಅಸ್ಮಿತೆಯನ್ನು ತಂದು ಕೊಟ್ಟಿದ್ದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಎಂದು ಕಲಬುರ್ಗಿಯ ನೂತನ ವಿದ್ಯಾಲಯ ಪಿಯು ಕಾಲೇಜು ಅಧ್ಯಾಪಕ ಡಾ.ಶಿವಾಜಿ ಮೇತ್ರೆ...
ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರುವ ಶ್ರೇಷ್ಠ ಮಾನವತಾವಾದಿ ಚಿಂತನೆಗಳಾಗಿವೆ ಎಂದು ಪ್ರಾಚಾರ್ಯ ಬಸವರಾಜಮೊಳಕೀರೆ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...