ನಾನು ಸಿಎಂ ಆಗಬೇಕು ಎಂದ ರಾಜಣ್ಣಗೆ ಆಭಾರಿ, ಅದೃಷ್ಟ ಬೇಗ ಕೂಡಿ ಬರಲಿ: ಪರಮೇಶ್ವರ್

'ಸಿಎಂ ಆಗುವ ಅದೃಷ್ಟ ಕೂಡಿ ಬರಲಿ, ನನಗೂ ಆಸೆಯಿದೆ' 'ಬಹಳ ಅರ್ಹರು ಇದ್ದು, ಎಲ್ಲರಿಗೂ ಚಾನ್ಸ್ ಸಿಗಲಿ ಬಿಡಿ'ಪರಮೇಶ್ವರ್ ಸಿಎಂ ಆಗಲಿ ಎಂಬ ರಾಜಣ್ಣನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ...

ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮೊದಲೇ ಅಕ್ರಮ ತಡೆದಿದ್ದೇವೆ ಪರಮೇಶ್ವರ್ ಮನೆಯ ಔತ‍ಣಕೂಟಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದು ಬಿಜೆಪಿಯವರು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.ಬೆಂಗಳೂರಿನಲ್ಲಿ ಸೋಮವಾರ...

ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡ್ಡಿಂಗ್ ಅನಿವಾರ್ಯ: ಸಚಿವ ಪರಮೇಶ್ವರ್‌

ರಾಜ್ಯದ ಹನ್ನೊಂದು ಜಿಲ್ಲೆಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆ'ಕೆಲವು ಭಾಗ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗುವುದು'ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್...

ಚಲುವರಾಯಸ್ವಾಮಿ ವಿರುದ್ಧ ಪತ್ರ; ವರದಿ‌‌ ನೀಡಲು ಮಂಡ್ಯ ಎಸ್‌ಪಿಗೆ ಸೂಚನೆ: ಸಚಿವ ಪರಮೇಶ್ವರ್

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯದ ಕೃಷಿ ಅಧಿಕಾರಿಗಳು ನಾವು ಯಾರೂ ಪತ್ರ ಬರೆದಿಲ್ಲ ಅಂತ ಹೇಳಿದ್ದಾರೆ.ರಾಜ್ಯಪಾಲರಿಗೆ ಬರೆದ ಪತ್ರ ನಕಲಿಯಾಗಿದೆ. ಈ ಬಗ್ಗೆ ವರದಿ‌‌ ನೀಡಲು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ...

ಕುಮಾರಸ್ವಾಮಿ ಹೇಗೆಲ್ಲಾ ವರ್ಗಾವಣೆಗೆ ಸೂಚನೆ ಕೊಡುತ್ತಿದ್ದರು ಎಂಬುದು ಗೊತ್ತಿದೆ ಎಂದ ಗೃಹಸಚಿವ ಪರಮೇಶ್ವರ್‌

ಕುಮಾರಸ್ವಾಮಿ ಆರೋಪಗಳು ಹಿಟ್ ಅಂಡ್ ರನ್: ಸಿಎಂ ಸಿದ್ದರಾಮಯ್ಯಸರ್ಕಾರ ನಡೆಸುವವರು ನಾವು. ಸರಿ ಕಂಡಿದ್ದು ಮಾಡುತ್ತೇವೆ: ಪರಮೇಶ್ವರ್‌ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನೇ ಗೃಹಸಚಿವನಾಗಿದ್ದೆ. ಆಗ ಅವರು ವರ್ಗಾವಣೆಗೆ ಯಾವ...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: DR G PRAMESHWER