ಹುಮನಾಬಾದ್ ಪಟ್ಟಣದ ಶಿವಪುರ, ಜರಪೇಟ್, ಇಂದಿರಾನಗರ, ಧನಗರ ಗಡ್ಡದ ಜನರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
ಬಡಾವಣೆಯ ನಿವಾಸಿಗಳು ಕೈಯಲ್ಲಿ ಖಾಲಿ ಕೊಡ ಹಿಡಿದು, ಬಾಜಾ ಭಜಂತ್ರಿದೊಂದಿಗೆ...
ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಾರಣಕ್ಕೆ ಔರಾದ್ ತಾಲ್ಲೂಕಿನ ಸಂತಪುರ ಗ್ರಾಮದ ವಾರ್ಡ್ -1ರ ನಿವಾಸಿಗಳು ಗ್ರಾಮ ಖಾಲಿ ಕೊಡ ಹಿಡಿದು ಪಂಚಾಯಿತಿಗೆ ಎದುರು ಪ್ರತಿಭಟಿಸಿದರು.
ಗ್ರಾಮದ ವಾರ್ಡ್ -1ರ ಮಹಿಳೆಯರು ಖಾಲಿ ಕೊಡ...
ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್ (ಎಂ) ಗ್ರಾಮದಲ್ಲಿ ಮೂರು...
ಬ್ಯಾಸಕಿ ಬಂತಂದ್ರೆ ನೀರಿಗೆ ಬರ ಬರೋದು ಗ್ಯಾರಂಟಿ, ಅದಕ್ಕೆ ತಾತ್ಕಾಲಿಕ ಪರಿಹಾರ ಹುಡುಕಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಫೈಲ್ ಹಿಡಿದು ಎಡತಾಕುವುದು ಸಾಮಾನ್ಯ. ಈ ಕೆಂಡ ಬಿಸಿಲಿನ ಬರೆಗೆ ಬರ ಅಂದ್ರೆ ಯಾರಿಗೆ...
ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು...