ಬೀದರ್ ನಗರದ ಗರೀಬಿ ಕಾಲೋನಿಗೆ ಹೊಂದಿಕೊಂಡಿರುವ 35ನೇ ವಾರ್ಡ್‌ನಲ್ಲಿ ಕಳೆದ ವರ್ಷದಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನೀರಿನ ಸಮಸ್ಯೆಯಿಂದ ಪರದಾಡುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದರು.
ಈ ಕುರಿತು ಮಂಗಳವಾರ ಭಾರತ ಕಮ್ಯೂನಿಷ್ಟ್ ಪಕ್ಷ...
ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜೀಮ್ಸ್) ಹಾಗೂ ಇದೇ ಕಟ್ಟದಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ಬೀದರ್ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...
ಬೀದರ್ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರಿದಂತೆ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಮುಂಗಾರು-ಹಿಂಗಾರು ಮಳೆ ದೊಡ್ಡ ಪ್ರಮಾಣದಲ್ಲಿ ಕೈಕೊಟ್ಟ ಪರಿಣಾಮ ಕೆರೆ, ಕಟ್ಟೆ, ಬಾವಿ, ಕೊಳ್ಳಗಳೆಲ್ಲ ಬತ್ತಿವೆ. ಅಂತರ್ಜಲ ಮಟ್ಟ...
ಇನ್ನೇನು ಬೇಸಿಗೆ ಶುರುವಾಗಿದೆ. ಕೆಂಡದಂತ ಬಿರು ಬಿಸಿಲಿನ ಜಳಕ್ಕೆ ಬಸವಳಿದಿರುವ ಜನರು ದಾಹ ನೀಗಿಸಿಕೊಳ್ಳಲು ತಂಪು ನೀರಿನ ಮೊರೆ ಹೋಗುವುದು ಸಾಮಾನ್ಯ. ಆದರೆ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವು ಗ್ರಾಮಗಳಲ್ಲಿ ಜಲಕ್ಷಾಮ...