ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ...
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬರನಿರ್ವಹಣೆ ಗಂಭೀರತೆಯನ್ನು ಅರಿತು ಸಮರ್ಥವಾಗಿ ನಿಭಾಯಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗೆ ಪ್ರಥಮಾದ್ಯತೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ...
ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ಮಂಗಳವಾರ ವೀಡಿಯೊ ಸಂವಾದ ನಡೆಸಿದ ನಂತರ ಅವರು...
ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು...