ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ.
ಈ ಮೂಲಕ ಪರ್ಯಾಯ...
ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.
ತಾಲೂಕಿನ...
ರಾಯಚೂರು ಜಿಲ್ಲೆಯ ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಜೋಳದ ಬೆಳೆಗೆ ಲದ್ದಿ ಹುಳು ಕಾಟ ಹೆಚ್ಚಾಗಿದ್ದು, ಬರದ ನಡುವೆ ಬೆಳೆಯ ಆಶಯ ಇಟ್ಟುಕೊಂಡಿದ್ದ ರೈತರನ್ನು ಚಿಂತೆಗೀಡು ಮಾಡಿದೆ.
ಜಿಲ್ಲೆಯ ಕೋಠಾ, ಮೇದಿನಾಪುರ, ಆನ್ವರಿ, ಗೌಡೂರು, ಪೈದೊಡ್ಡಿ,...
ರೋಣ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ, ಈ ವರೆಗೆ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿಲ್ಲ. ಶೀಘ್ರವಾಗಿ ಅಗತ್ಯದ ಕ್ರಮಕ್ಕೆ ಒತ್ತಾಯಿಸಿ ಅಖಂಡ ಕರ್ನಾಟಕ ರಾಜ್ಯ ರೈತ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...