ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಕೇಂದ್ರ...
ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...
ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕೈ ತುಂಬಾ ಕೆಲಸ ಕೊಡಿ. ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ಜಗಳೂರು...
ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ...
ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ...