ಒಂದು ರಾಷ್ಟ್ರ, ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೊಳಿಸುವ ಸಂಬಂಧ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಇಂದು ಬೆಳಿಗ್ಗೆ ವರದಿ ಸಲ್ಲಿಸಿದೆ.ಮೂಲಗಳ ಪ್ರಕಾರ ವರದಿಯು ಎಂಟು ಪರಿಚ್ಚೇದಗಳೊಂದಿಗೆ...

ಮೊಹಮ್ಮದ್ ಶಮಿಗೆ ರಾಷ್ಟ್ರಪತಿಯಿಂದ ಅರ್ಜುನ ಪ್ರಶಸ್ತಿ ಪುರಸ್ಕಾರ

ಟೀಂ ಇಂಡಿಯಾ ಕ್ರಿಕೆಟಿಗ ಮೊಹಮದ್ ಶಮಿ, ಪ್ಯಾರಾ ಬಿಲ್ಲುಗಾರಿಕೆ ಪಟು ಶೀತಲ್ ದೇವಿ ಸೇರಿದಂತೆ ಹಲವರಿಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಇಂದು ಅರ್ಜುನ ಪ್ರಶಸ್ತಿ ಸೇರಿದಂತೆ 2023ನೇ ಸಾಲಿನ ಹಲವು ರಾಷ್ಟ್ರೀಯ...

ಮಣಿಪುರ ಹಿಂಸಾಚಾರ | ರಾಷ್ಟ್ರಪತಿ ದ್ರೌಪದಿ ಮುರ್ಮು ತಕ್ಷಣ ಮಧ್ಯ ಪ್ರವೇಶಿಸಲಿ: ಐವನ್ ಡಿ ಸೋಜ

'ದೇಶದ ಪ್ರಧಾನಿ, ಮಣಿಪುರ ಸಿಎಂ ತಳೆದಿರುವ ನಿಲುವು ನಾಚಿಗೇಡು'ರಾಜ್ಯ ಬಿಜೆಪಿ ಸ್ಥಿತಿ ನಾವಿಕನಿಲ್ಲದ ಹಡಗಿನಂತಾಗಿದೆ: ಐವನ್ ಡಿ ಸೋಜಮಣಿಪುರದ ಘಟನೆಯ ಬಗ್ಗೆ ದೇಶದ ಪ್ರಧಾನಿ ಮತ್ತು ಅಲ್ಲಿನ ಮುಖ್ಯಮಂತ್ರಿ ತಳೆದಿರುವ ನಿಲುವು ನಾಚಿಗೇಡು....

ಕೇಂದ್ರ ಗೃಹ ಸಚಿವರ ಭೇಟಿ, ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ

ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ: ಸಿಎಂ ಆರೋಪಛತ್ತೀಸಗಢ ಸರ್ಕಾರ ಒಂದು ತಿಂಗಳಿಗೆ ಮಾತ್ರ ಅಕ್ಕಿ ನೀಡಲು ಮುಂದೆ ಬಂದಿದೆರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ...

ನಾಳೆ ರಾಷ್ಟ್ರಪತಿ, ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡುವೆ: ಸಿಎಂ ಸಿದ್ದರಾಮಯ್ಯ

ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿಕೇಂದ್ರದಿಂದ ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮ ಸಲ್ಲದುಬುಧವಾರ (ಜೂ.21) ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: Droupadi Murmu