ಅಬುಧಾಬಿ | ಗಂಟೆಗೆ 120 ಕಿಲೋಮೀಟರ್ ಕಡಿಮೆ ವೇಗದಲ್ಲಿ ಸಂಚರಿಸಿದರೆ ಭಾರಿ ದಂಡ!

ದುಬೈಗೆ ಸಂಪರ್ಕ ಕಲ್ಪಿಸುವ ಶೇಖ್ ಮೊಹಮ್ಮದ್ ಬಿನ್ ರಾಶಿದ್ ಹೆದ್ದಾರಿಗಂಟೆಗೆ 120 ಕಿಲೋಮೀಟರ್ ಕನಿಷ್ಠ ವೇಗ, 140 ಕಿಲೋಮೀಟರ್‌ ಗರಿಷ್ಠ ವೇಗಅತಿ ವೇಗವಾಗಿ ವಾಹನ ಚಲಾಯಿಸಿದರೆ ದಂಡ ವಿಧಿಸುವ ನಿಯಮ ಭಾರತ ಸೇರಿದಂತೆ...

ಬ್ಯಾಡ್ಮಿಂಟನ್‌ | ಇತಿಹಾಸ ನಿರ್ಮಿಸಿದ ಸ್ವಾತಿಕ್‌-ಚಿರಾಗ್‌ ಜೋಡಿ

ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ಡಬಲ್ಸ್‌ ವಿಭಾಗದಲ್ಲಿ ಪದಕ ಗೆದ್ದ ಮೊದಲ ಸ್ವಾತಿಕ್‌-ಚಿರಾಗ್‌ ಜೋಡಿಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ನಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದ್ದಾರೆ. ಟೂರ್ನಿಯ ಇತಿಹಾಸದಲ್ಲೇ...

ದುಬೈ | ₹122 ಕೋಟಿಗೆ ಹರಾಜಾದ ‘ದುಬೈ P7’ ನಂಬರ್‌ ಪ್ಲೇಟ್‌

ಗಗನಚುಂಬಿ ಕಟ್ಟಡಗಳು, ವಿಲಾಸಿ ಜೀವನ, ಐಷಾರಾಮಿ ಕಾರುಗಳಿಗೆ ಹೆಸರುವಾಸಿಯಾಗಿರುವ ದುಬೈ ನಗರ ಇದೀಗ ಮತ್ತೊಂದು ವಿಶ್ವದಾಖಲೆಯ ಮೂಲಕ ಸುದ್ದಿಯಾಗಿದೆ.ದುಬೈನ ಜುಮೇರಾದಲ್ಲಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ 'ಮೋಸ್ಟ್ ನೋಬಲ್ ನಂಬರ್ಸ್'...

ದುಬೈ | ಭಾರತ ಮೂಲದ ಅಪಘಾತದ ಗಾಯಾಳುವಿಗೆ ₹11.5 ಕೋಟಿ ಪರಿಹಾರ

ಟ್ರಾಫಿಕ್‌ ನಿಯಮಗಳು ಕಟ್ಟುನಿಟ್ಟಾಗಿರುವ ದುಬೈನಲ್ಲಿ ನಡೆದ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಮೂಲದ 20 ವರ್ಷದ ವಿದ್ಯಾರ್ಥಿಗೆ ₹11.5 ಕೋಟಿ ಪರಿಹಾರ ದೊರೆತಿದೆ.ಹೈದರಾಬಾದ್‌ ಮೂಲದ ಇಂಜಿನಿಯರಿಂಗ್‌ ವಿದ್ಯಾರ್ಥಿ ಮುಹಮ್ಮದ್‌ ಬೇಗ್ ಮಿರ್ಝಾಗೆ...

ಜನಪ್ರಿಯ

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ...

Tag: Dubai