ಬೀದರ್‌ | ವಸತಿ ಶಾಲೆಗಳ ಪ್ರಾಂಶುಪಾಲರು, ಮೇಲ್ವಿಚಾರಕರ ವರ್ಗಾವಣೆಗೆ ಡಿವಿಪಿ ಆಗ್ರಹ

ಬೀದರ್ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆ...

ಬೀದರ್ | ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ಡಿವಿಪಿ ಧರಣಿ

ನೀಟ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ‌ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚೂಕ್ ಅವರಿಗೆ...

ಕಲಬುರಗಿ | ಖಾಸಗಿ ಶಾಲಾ-ಕಾಲೇಜಿನಲ್ಲಿ ಡೊನೇಷನ್ ಹಾವಳಿ ತಡೆಗೆ ಡಿವಿಪಿ ಆಗ್ರಹ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲಾ-ಕಾಲೇಜಿಗಳಲ್ಲಿ ಡೊನೇಷನ್ ಹಾವಳಿ ಜೋರಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಕಲಬುರಗಿಯ ಪದವಿ ಪೂರ್ವ ಶಿಕ್ಷಣ...

ಬೀದರ್‌ | ದಲಿತ ವಿದ್ಯಾರ್ಥಿ ಪರಿಷತ್ : ಭಾಲ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

ಬೀದರ್‌ | ಸಂವಿಧಾನದ ಆಶಯಕ್ಕೆ ಪೂರಕವಾದ ಶಿಕ್ಷಣ ಸಿಗುತ್ತಿಲ್ಲ : ಶ್ರೀನಾಥ್‌ ಪೂಜಾರಿ

ಭಾರತದ ಭವಿಷ್ಯಕ್ಕಾಗಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಿಸುವ ಮೂಲಕ ಯೋಧರಂತೆ ಸಜ್ಜುಗೊಳಿಸುವುದು  ಅಗತ್ಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್‌ ಸಂಸ್ಥಾಪಕ ಅಧ್ಯಕ್ಷ ಶ್ರೀನಿನಾಥ ಪೂಜಾರಿ ಹೇಳಿದರು. ಬೀದರ್‌ನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿಯಿಂದ...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: DVP