ಅಯೋಧ್ಯೆ ತೀರ್ಪನ್ನು ‘ಅನೂರ್ಜಿತ’ವೆಂದು ಘೋಷಿಸಲು ಸಲ್ಲಿಸಿದ್ದ ಅರ್ಜಿ ವಜಾ: ದೆಹಲಿ ಹೈಕೋರ್ಟ್‌

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪುನ್ನು 'ಅನೂರ್ಜಿತ'ವೆಂದು ಘೋಷಿಸಬೇಕು. ಹೊಸದಾಗಿ ತೀರ್ಪು ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಈ ಹಿಂದೆ, ಇದೇ ಅರ್ಜಿಯನ್ನು ತಿರಸ್ಕರಿಸಿ...

ಸರ್ಕಾರಿ ನಿವಾಸದಲ್ಲೇ ಇರುವ ಮಾಜಿ ಸಿಜೆಐ ಚಂದ್ರಚೂಡ್; ಖಾಲಿ ಮಾಡಿಸಲು ಕೇಂದ್ರಕ್ಕೆ ಸುಪ್ರೀಂ ಪತ್ರ

ಭಾರತದ ಮಾಜಿ ಮುಖ್ಯ ನ್ಯಾಯಾಧೀಶ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ತಮ್ಮ ನಿವೃತ್ತಿಯ ಬಳಿಕವೂ ಮುಖ್ಯ ನ್ಯಾಯಾಧೀಶರ ಅಧಿಕೃತ ನಿವಾಸದಲ್ಲೇ ವಾಸಿಸುತ್ತಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್‌ ಗಮನಿಸಿದೆ. ನ್ಯಾಯಾಡಳಿದ ಆಡಳಿತವು ಕೇಂದ್ರ ಸರ್ಕಾರಕ್ಕೆ...

‘ತಪ್ಪಾಗಿದ್ದರೆ ಕ್ಷಮೆ ಇರಲಿ’; ಸಿಜೆಐ ಆಗಿ ಅಂತಿಮ ಭಾಷಣದಲ್ಲಿ ಕ್ಷಮೆ ಕೋರಿದ ಚಂದ್ರಚೂಡ್

"ನಾಳೆಯಿಂದ ನನಗೆ ನ್ಯಾಯ ನೀಡಲು ಸಾಧ್ಯವಾಗುವುದಿಲ್ಲ. ಆದರೆ ನಾನು ನನ್ನ ಸೇವೆಯಿಂದ ತೃಪ್ತನಾಗಿದ್ದೇನೆ" ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಚಂದ್ರಚೂಡ್‌ ಅವರ...

ಲೋಕಸಭೆ ಚುನಾವಣೆ| ತಪ್ಪದೆ ಮತದಾನ ಮಾಡಿ; ಮುಖ್ಯ ನ್ಯಾಯಮೂರ್ತಿ ಮನವಿ

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ...

‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆ ನಡೆಸಲಾಗುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಡಿ ವೈ ಚಂದ್ರಚೂಡ್‌ರ ಪುತ್ರ ಅಭಿನವ್ ಚಂದ್ರಚೂಡ್...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: DY Chandrachud