ಡಿವೈಎಸ್‌ಪಿ ಎಂದು ಹೇಳಿಕೊಂಡು ಭಾರೀ ವಂಚನೆ; 12 ವರ್ಷ ತಲೆಮರೆಸಿಕೊಂಡಿದ್ದವನ ಬಂಧನ

ತಾನು ಡಿವೈಎಸ್‌ಪಿ ಎಂದು ಹೇಳಿಕೊಂಡು ಪೊಲೀಸ್ ಉದ್ಯೋಗ ಮತ್ತು ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಜನರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ್ದ, ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿವೈಎಸ್‌ಪಿಯೊಬ್ಬನನ್ನು ಪೊಲೀಸರು...

ತಿಮರೋಡಿ ಗಡಿಪಾರಿಗಾಗಿ ನ್ಯಾಯಾಲಯಕ್ಕೆ ಸುಳ್ಳು ವರದಿ; ಬಂಟ್ವಾಳ DySP ವಿರುದ್ಧ ಕ್ರಮಕ್ಕೆ ಆಗ್ರಹ

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಬೇಕೆಂದು ದುರುದ್ದೇಶಪೂರಿತ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಯುಳ್ಳ ವರದಿ ನೀಡಲಾಗಿದೆ ಎಂದು ಬಂಟ್ವಾಳ ಡಿವೈಎಸ್‌ಪಿ ವ್ಯಾಲೆಂಟೈನ್ ಡಿ'ಸೋಜಾ ವಿರುದ್ಧ ಗಂಭೀರ...

ದಾವಣಗೆರೆ | ಯೂರಿಯಾ ರಸಗೊಬ್ಬರ ಪೂರೈಕೆಗೆ ಜಗಳೂರಿನ ಹಲವೆಡೆ ರೈತಸಂಘ ರಸ್ತೆ ತಡೆದು ಪ್ರತಿಭಟನೆ

*ಕರ್ನಾಟಕ ರಾಜ್ಯ ರೈತ ಸಂಘದ ಹಲವು ಸಂಘಟನೆಗಳು ಜಗಳೂರು ತಾಲೂಕಿನ ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಗಾಗಿ ದಾವಣಗೆರೆ ಜಿಲ್ಲೆ ಜಗಳೂರು ಎಪಿಎಂಸಿ ಸೇರಿದಂತೆ ತಾಲೂಕಿನ ವಿವಿಧೆಡೆ ರಾಜ್ಯ ರಸ್ತೆ , ಹೆದ್ದಾರಿಗಳನ್ನು ತಡೆದು...

ಮಧುಗಿರಿ | ಮಹಿಳೆಗೆ ಲೈಂಗಿಕ ಕಿರುಕುಳ: ಆರೋಪಿ ಕಾಮುಕ ಡಿವೈಎಸ್‌ಪಿ ಬಂಧನ

ದೂರು ನೀಡಲು ಕಚೇರಿಗೆ ಬಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ತುಮಕೂರು ಜಿಲ್ಲೆಯ ಮಧುಗಿರಿ ಡಿವೈಎಸ್‌ಪಿ, ಆರೋಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಬಂದಿದ್ದ...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: DySP