ಕೇಂದ್ರ ಸರ್ಕಾರ ಹೇಳಿದ್ದು ಶೇ. 20ರಷ್ಟು ಎಥೆನಾಲ್ ಮಿಶ್ರಣ. ಆದರೆ ಪೆಟ್ರೋಲ್ ಬಂಕ್ಗಳಲ್ಲಿ ಮಾರಾಟವಾಗುತ್ತಿರುವುದು ಶೇ. 31.2ರಷ್ಟು ಎಥೆನಾಲ್ ಮಿಶ್ರಣದ ಪೆಟ್ರೋಲ್. ಸರ್ಕಾರ ಮತ್ತು ಶ್ರೀಮಂತ ಉದ್ಯಮಿಗಳಿಗೆ ಲಾಭ; ರೈತರಿಗೆ ಹಾಗೂ ಗ್ರಾಹಕರಿಗೆ...
ದೇಶಾದ್ಯಂತ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ 'ವೋಟ್ ಚೋರಿ' ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಬಿಜೆಪಿಗಾಗಿ ನಡೆದ ಮತದಾರರ ಹಕ್ಕು ಹರಣ, ಮತಗಳತನದ ಎಸ್ಐಆರ್ ರದ್ದಾಗಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ...
ಕೇಂದ್ರ ಸರ್ಕಾರದ E20 ಪೆಟ್ರೋಲ್ ವಿತರಣೆ ಯೋಜನೆಯ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರ ಸಂಗ್ರಹಿಸಿದ ಪೆಟ್ರೋಲ್ ಮಾದರಿಗಳ ಪರೀಕ್ಷಾ ವರದಿಯನ್ನು ಉಲ್ಲೇಖಿಸಿರುವ...
ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್ನಲ್ಲಿ 20%ರ...
ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ತೈಲ ಕಂಪನಿಗಳು ಇ20 (E20) ಹೆಸರಿನಲ್ಲಿ ಇ30 ಮತ್ತು ಅದಕ್ಕಿಂತಲೂ ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ....