ಚಿನ್ನವು ಆರ್ಥಿಕ ಕವಚ, ಕೇವಲ ಸಾರ್ವಜನಿಕ ಮನವಿಗಳಿಂದ ಪ್ರಯೋಜನವಿಲ್ಲ: ತಜ್ಞರ ಅಭಿಪ್ರಾಯ

ಭಾರತೀಯರು ಅತಿಯಾಗಿ ಚಿನ್ನ ಖರೀದಿಸುವುದನ್ನು ಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಸಾರ್ವಜನಿಕ ಮನವಿ ಮಾಡಿದ್ದಾರೆ. ಆ ಮನವಿಯು ವಿದೇಶಿ ಮಾರುಕಟ್ಟೆಯಿಂದ ಆಮದು ಮಾಡಿಕೊಳ್ಳಲಾಗುವ ಚಿನ್ನದ ಮೇಲೆ ಭಾರತವು ಹೊಂದಿರುವ ದೀರ್ಘಕಾಲದ...

ಇರಾನ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 35 ಮಂದಿ ಸಾವು; 1,200 ಮಂದಿ ಬಂಧನ

ಇರಾನ್-ಇಸ್ರೇಲ್ ಸಂಘರ್ಷದ ಬಳಿಕ, ಇರಾನ್‌ ಮೇಲೆ ಪಾಶ್ಚಿಮಾತ್ಯ ರಾಷ್ಟ್ರಗಳು ಆರ್ಥಿಕ ನಿರ್ಬಂಧ ಹೇರಿವೆ. ಪರಿಣಾಮ, ಇರಾನ್‌ನಲ್ಲಿ ಹಣದುಬ್ಬರ ಹೆಚ್ಚಾಗಿದೆ. ಆರ್ಥಿಕ ಅಸ್ಥಿರತೆ ಉಂಟಾಗಿದೆ. ಆಹಾರ ಬೆಲೆಗಳು 40%ರಿಂದ 72%ವರೆಗೆ ಏರಿಕೆಯಾಗಿವೆ. ಆರ್ಥಿಕ ಬಿಕ್ಕಟ್ಟನ್ನು...

50% ತೆರಿಗೆ | ಟ್ರಂಪ್‌ಗೆ ತಿರುಗೇಟು ನೀಡಿದರೇ ಪ್ರಧಾನಿ; ಮೋದಿಗೆ ನಿಜಕ್ಕೂ ರೈತರ ಮೇಲೆ ಕಾಳಜಿ ಇದೆಯೇ?

ಭಾರತ-ಪಾಕ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಟ್ರಂಪ್‌ ಪದೇ ಪದೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ವ್ಯಾಪಾರ ಸಂಬಂಧದ ಅಸ್ತ್ರ ಬಳಸಿ, ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಿಸಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಅವರ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಡೆಗೆ ಗಮನ ಹರಿಸಿದೆ. ಈ ಬೆಳವಣಿಗೆಯು ಭಾರತದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಮೋದಿ ಭಕ್ತರಲ್ಲಿ ಚೀನಾ ಕುರಿತ...

ಜನಪ್ರಿಯ

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

Tag: Economic crisis