ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು...
"ಮೋದಿಜೀ ನೀವು ನನ್ನನ್ನು ಶೂಟ್ ಮಾಡಿ, ಕೇಜ್ರಿವಾಲ್ ಸಾಯುತ್ತಾರೆ, ಆದರೆ ನನ್ನ ದನಿ ಹತ್ತಿಕ್ಕಲಾರರಿ" ಎಂದಿದ್ದಾರೆ ದೆಹಲಿ ಸಿಎಂ.
ಭ್ರಷ್ಟಾಚಾರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿಯವರ ಹೋರಾಟ ಕೇವಲ ’ನೌಟಂಕಿ’ (ನಾಟಕ) ಎಂದು ಎಎಪಿ...
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ನ 500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.
ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್,...
ವಿಧಾನಸಭಾ ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು,...