ಬೇಲಿಯೇ ಎದ್ದು ಹೊಲ ಮೇಯ್ದಾಗ: ಲಂಚ ಪಡೆದ ಆರೋಪದಲ್ಲಿ ಇಡಿ ಮೇಲೆ ಸಿಬಿಐ ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪ ಹೆಚ್ಚಾಗಿದೆ. ಮೋದಿ ಸರ್ಕಾರ ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು...

ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ರಾಜ್ಯ ರಾಜಕಾರಣದಲ್ಲಿ ಹಗರಣ, ಭ್ರಷ್ಟಾಚಾರ, ವಂಚನೆ, ಆಮಿಷ, ಬೆದರಿಕೆಗಳ ಸದ್ದು ಹೆಚ್ಚಾಗಿದೆ. ಡಿನೋಟಿಫಿಕೇಷನ್ ಹಗರಣ, ಕೋವಿಡ್ ಹಗರಣ, ಮುಡಾ ಹಗರಣಗಳ ಸುತ್ತ ಭಾರೀ ಚರ್ಚೆಯಾಗುತ್ತಿದೆ. ಮಾಧ್ಯಮಗಳು ಇಬ್ಬಂದಿ ಧೋರಣೆಯೊಂದಿಗೆ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು,...

₹371 ಕೋಟಿ ಭಾರೀ ಹಗರಣ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಇಡಿಯಿಂದ ಕ್ಲೀನ್ ಚಿಟ್

ಆಂಧ್ರಪ್ರದೇಶದ ಕೌಶಲ್ಯ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬರೋಬ್ಬರಿ 371 ಕೋಟಿ ರೂ. ಭಾರೀ ಹಗರಣದಲ್ಲಿ ಆರೋಪಿಯಾಗಿದ್ದ ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಗೆ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್‌ ಚಿಟ್‌ ನೀಡಿದೆ. ಪ್ರಕರಣದಿಂದ...

ಎರಡು ವರ್ಷದಿಂದ ಬಂಧಿಸದ ಸಿಬಿಐ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಬಂಧಿಸಿದೆ; ಸುಪ್ರೀಂಗೆ ಕೇಜ್ರಿವಾಲ್

ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್‌ ವಿಚಾರಣೆ...

ಸಿಎಂ ಪ್ರಾಮಾಣಿಕರಾಗಿದ್ದರೆ ಇ.ಡಿ, ಸಿಬಿಐ ತನಿಖೆಗೆ ಸಹಕರಿಸಲಿ: ವಿಜಯೇಂದ್ರ

ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187...

ಜನಪ್ರಿಯ

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Tag: ED

Download Eedina App Android / iOS

X