ಕೋಮುಲ್ ನೇಮಕಾತಿ ಹಗರಣ: ಕಾಂಗ್ರೆಸ್ ಶಾಸಕ ನಂಜೇಗೌಡರ 1.32 ಕೋಟಿ ರೂ. ಆಸ್ತಿ ಜಪ್ತಿ

ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...

ಬೆಟ್ಟಿಂಗ್ ಆ್ಯಪ್‌ ಪ್ರಚಾರ ಆರೋಪ: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ 29 ಮಂದಿ ವಿರುದ್ಧ ಕೇಸ್‌ ದಾಖಲಿಸಿದ ಇಡಿ

ಆನ್‌ಲೈನ್‌ನಲ್ಲಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ನಟಿ ಪ್ರಣೀತಾ ಸುಭಾಷ್ ಸೇರಿದಂತೆ 29 ಮಂದಿ ತೆಲಂಗಾಣದ ಸಾಮಾಜಿಕ ಮಾಧ್ಯಮ...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳ ಮೇಲೆ ಸೇರಿದಂತೆ ಒಟ್ಟು ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ....

ಸೋನಿಯಾ, ರಾಹುಲ್ ಗಾಂಧಿ 2,000 ಕೋಟಿ ರೂ. ಕಬಳಿಸಲು ಬಯಸಿದ್ದರು: ಇಡಿ

ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್)ನ 2,000 ಕೋಟಿ ರೂ. ಹಣ-ಆಸ್ತಿಯನ್ನು ಕಬಳಿಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಬಯಸಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ. ನ್ಯಾಷನಲ್...

‘ಗುಜರಾತ್ ಸಮಾಚಾರ್’ ಪತ್ರಿಕೆಯ ಮಾಲೀಕನನ್ನು ಬಂಧಿಸಿದ ಇಡಿ; ಮೋದಿ ವಿರುದ್ಧ ಬರೆದದ್ದೇ ಕಾರಣ?

ಗುಜರಾತ್‌ನ ಪ್ರಮುಖ ಪತ್ರಿಕೆಗಳಲ್ಲಿ ಒಂದಾದ 'ಗುಜರಾತ್ ಸಮಾಚಾರ್‌'ನ ಮಾಲೀಕ ಬಾಹುಬಲಿ ಶಾ ಅವರನ್ನು ಜಾರಿ ನಿರ್ದೇಶನಾಲಯವು (ಇಡಿ) ಆರ್ಥಿಕ ವಂಚನೆ ಆರೋಪದ ಮೇಲೆ ಬಂಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ED