ತನಿಖೆಯ ಸಮಯದಲ್ಲಿ ಆರೋಪಗಳನ್ನು ದೃಢೀಕರಿಸಲಾಗಿಲ್ಲ. ಸೀಮಿತ ಸಮಯದ ಚೌಕಟ್ಟಿನೊಳಗೆ ಯಶಸ್ವಿ ಕ್ರೀಡಾಕೂಟವನ್ನು ಆಯೋಜಿಸಲು, ಉತ್ತಮ ಸೇವೆಗಳನ್ನು ನೀಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣತಿ ಹೊಂದಿರುವ ಕೆಲವೇ ಕೆಲವು ಸೇವಾ ಪೂರೈಕೆದಾರರನ್ನು ನೇಮಿಸಿಕೊಳ್ಳಲು ಪ್ರಮಾಣಿತ ಕಾರ್ಯವಿಧಾನವನ್ನು...
ವಿದೇಶಿ ನೇರ ಹೂಡಿಕೆ (ಎಫ್ಡಿಐ) ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಬ್ರಿಟಿಷ್ ಪ್ರಸರಣಾ ಸಂಸ್ಥೆ 'ಬಿಬಿಸಿ ಇಂಡಿಯಾ'ಗೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 3.44 ಕೋಟಿ ರೂ. ದಂಡ ವಿಧಿಸಿದೆ.
ಬಿಬಿಸಿ ಸಂಸ್ಥೆಯ...
ಇಸವಿ 2002. ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಅಂದು ಕಾಂಗ್ರೆಸ್ನಿಂದ ಮೂವರು ಅಭ್ಯರ್ಥಿಗಳು ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದವರು- ಜನಾರ್ದನ ಪೂಜಾರಿ, ಪ್ರೇಮಾ ಕಾರಿಯಪ್ಪ ಮತ್ತು ಎಂ.ವಿ.ರಾಜಶೇಖರನ್. 44 ಸ್ಥಾನಗಳನ್ನು...
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆಗಳ ಸರ್ಕಾರದ ಕೈಗೊಂಬೆಗಳಾಗಿವೆ ಎಂದು ಆರೋಪ ಹೆಚ್ಚಾಗಿದೆ. ಮೋದಿ ಸರ್ಕಾರ ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು...
ರಾಜ್ಯ ರಾಜಕಾರಣದಲ್ಲಿ ಹಗರಣ, ಭ್ರಷ್ಟಾಚಾರ, ವಂಚನೆ, ಆಮಿಷ, ಬೆದರಿಕೆಗಳ ಸದ್ದು ಹೆಚ್ಚಾಗಿದೆ. ಡಿನೋಟಿಫಿಕೇಷನ್ ಹಗರಣ, ಕೋವಿಡ್ ಹಗರಣ, ಮುಡಾ ಹಗರಣಗಳ ಸುತ್ತ ಭಾರೀ ಚರ್ಚೆಯಾಗುತ್ತಿದೆ. ಮಾಧ್ಯಮಗಳು ಇಬ್ಬಂದಿ ಧೋರಣೆಯೊಂದಿಗೆ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು,...