ಕಾಂಗ್ರೆಸ್, ಎನ್‌ಸಿ, ಪಿಡಿಪಿ – ಈ ಮೂರು ಪಕ್ಷಗಳು ಒಗ್ಗೂಡಬೇಕು. ಜೊತೆಗೆ, ಅವಾಮಿ ಇತ್ತೆಹಾದ್ ಪಾರ್ಟಿ ಮತ್ತು ಜಮಾತ್-ಇ-ಇಸ್ಲಾಮಿಗಳನ್ನು ಒಳಗೆಳೆದುಕೊಳ್ಳಬೇಕು. ಆಗ ಮಾತ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಿರ ಸರ್ಕಾರ ರಚನೆಯಾಗುತ್ತದೆ. ಕಾಶ್ಮೀರದ...
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....
ಆಹಾರ ಕ್ಷೇತ್ರ ಕಾರ್ಪೊರೇಟ್ ಕುಳಗಳ ಕೈವಶವಾದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆಯೇರಿಕೆಯಾಗುತ್ತಿದೆ. ಇದರ ಪರಿಣಾಮವಾಗಿ ಬಡವರು ಬೇಕಾದಷ್ಟು ಆಹಾರ ಖರೀದಿಸುವುದು ಕಷ್ಟವಾಗಿದೆ. ಸರ್ಕಾರದಿಂದ ಉಚಿತ ಅಕ್ಕಿ ಸಿಕ್ಕಿದ ಮಾತ್ರಕ್ಕೆ ಅದು ಅಪೌಷ್ಟಿಕತೆ...
ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಪ್ರಭಾವಿ ಆರೋಪಿಗಳನ್ನು ರಕ್ಷಿಸಲು ಒಂದು ಅಣುವಿನಷ್ಟು ಸಹಕರಿಸಿದರೂ ಅದು ಇಡೀ ಹೆಣ್ಣುಕುಲಕ್ಕೆ ಎಸಗುವ ಘೋರ ಅನ್ಯಾಯವಾಗಲಿದೆ. ಶಕ್ತಿ, ನಾರೀಶಕ್ತಿ, ಗೃಹಲಕ್ಷ್ಮಿ, ಮಹಾಲಕ್ಷ್ಮಿ ಯೋಜನೆಗಳೆಲ್ಲ ಐತಿಹಾಸಿಕ...
ಕೊಲೆಯನ್ನು ಕೊಲೆಯಾಗಿ ನೋಡದೆ ಇವಿಎಂ ಮಷೀನ್ ಥರ ಭಾವಿಸುತ್ತಿರುವುದಾದರೂ ಏತಕ್ಕೆ? ನಿಜಕ್ಕೂ ಸಂತ್ರಸ್ತ ಕುಟುಂಬದ ಬಗ್ಗೆ ಇವರಿಗೆ ಕಾಳಜಿ ಇದೆಯೋ ಅಥವಾ ಒಂದು ಹೆಣ ಬಿತ್ತು ಎಂದು ಸಂತಸ ಪಡುತ್ತಿದ್ದಾರೋ?
ರಾಜ್ಯದಲ್ಲಿ ಮೊದಲ...