ಈಗಾಗಲೇ ಮೋದಿಯವರ ಮಾತು ನಂಬಿ ಅದಾನಿ ಕಂಪನಿ ದೇಶದೆಲ್ಲೆಡೆ ಗೋದಾಮುಗಳನ್ನು ನಿರ್ಮಾಣ ಮಾಡಿಯಾಗಿದೆ. ಈಗ ಎಂಎಸ್‌ಪಿ ಘೋಷಿಸುವಂತಿಲ್ಲ, ಘೋಷಿಸಿದರೆ ಅದಾನಿಗೆ ನಷ್ಟ, ಘೋಷಿಸದಿದ್ದರೆ ರೈತರ ಮತ ಕೈತಪ್ಪುವ ಭೀತಿ. ನಿಜಕ್ಕೂ ಇದು ಮೋದಿ...
ಭವ್ಯ ರಾಮಮಂದಿರದ ಸುತ್ತಮುತ್ತಣ ಈ ಆಪಾದನೆಗಳ ಮೈಲಿಗೆಯನ್ನು ಶೀಘ್ರವೇ ತೊಳೆದುಕೊಳ್ಳಬೇಕಿದೆ. ಅಪ್ಪಟ ವ್ಯಾಪಾರಕ್ಕೆ ರಾಜಕಾರಣಕ್ಕೆ ಧರ್ಮದ ದುರ್ಬಳಕೆಯನ್ನು ತಪ್ಪಿಸಬೇಕಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವಿದ ನಂತರ ಮೇಲೆದ್ದಿರುವ ಭವ್ಯ ರಾಮಮಂದಿರವು ಸುತ್ತಮುತ್ತಣ...
ಕೇಂದ್ರ ಸರ್ಕಾರ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಯಾಂಗ ದುರ್ಬಲಗೊಳಿಸಿದೆ ಮತ್ತು ಮಾಧ್ಯಮಗಳನ್ನು ಹಿಡಿತದಲ್ಲಿಟ್ಟುಕೊಂಡಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.
ಭಾರತದ ಪ್ರಜಾಪ್ರಭುತ್ವದ ಎಲ್ಲಾ ಮೂರು ಸ್ತಂಭಗಳನ್ನು...
ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಅದರ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ, ಕಾರ್ಯಕರ್ತರಲ್ಲಿ ಜೀವ ಸಂಚಾರವಾಗಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.
ಒಂದು ಕಾಲವಿತ್ತು; ಜನರ ಕೆಲಸ ಮಾಡುವವರು, ದೇಶಕ್ಕಾಗಿ, ರಾಜ್ಯಕ್ಕಾಗಿ ದುಡಿದವರು ಚುನಾವಣೆಗಳಲ್ಲಿ...
ಶ್ರೀಮಂತರ ಬೆಳವಣಿಗೆಯ ದರ ಜೆಟ್ ವೇಗದಲ್ಲಿದ್ದರೆ, ಬಡವರ ಬದುಕು ಶೋಚನೀಯವಾಗಿದೆ. ಸರ್ಕಾರ ಜನರಿಗೆ ಮೂಲ ಸೌಕರ್ಯ ಒದಗಿಸದೆ, ಉದ್ಯೋಗ ಒದಗಿಸದೆ, ಸವಲತ್ತು ನೀಡದೆ ಇದ್ದರೂ, ಭಾರೀ ಪ್ರಮಾಣದಲ್ಲಿ ತೆರಿಗೆ ವಸೂಲಿ ಮಾಡುತ್ತಿರುವುದು ಅತ್ಯಂತ...