ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವುದು ಪೋಷಕರು, ಶಾಲೆಗಳು, ಸಮಾಜವಾಗಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಕೊಲೆಗಳು ಅಥವಾ ಹತ್ಯೆಗಳು ಭಾರತದಲ್ಲಿ ಅಗ್ಗವಾದಂತೆ ಕಾಣುತ್ತಿವೆ. ಕ್ಷುಲ್ಲಕ ಸಂಗತಿಗಳು, ಸಣ್ಣ ಮನಸ್ತಾಪಗಳು, ನಿರಾಕರಣೆಯಂತಹ ಕಾರಣಗಳಿಗಾಗಿ ಕೊಲೆಗಳು...

ಈ ದಿನ ಸಂಪಾದಕೀಯ | ಶಾಂತಿ ಬಯಸುವುದು ದೇಶದ್ರೋಹವಲ್ಲ!

ಸಂಘರ್ಷದಲ್ಲಿ ಗೆಲುವಿನ ಆಚೆಗೂ ಗಡಿ ಭಾಗದಲ್ಲಿ ನಿರಂತರ ಸಂಕಷ್ಟ, ಆತಂಕದಲ್ಲಿ ಬದುಕುತ್ತಿರುವ ಜನರ ಅಳಲು, ಮನವಿಯನ್ನು ಸರ್ಕಾರಗಳು ಆಲಿಸಬೇಕು. ಅವರಿಗೆ ನೆಮ್ಮದಿಯ ಬದುಕನ್ನು ಒದಗಿಸಬೇಕು. ರಕ್ಷಣೆ ನೀಡಬೇಕು. ಮುಖ್ಯವಾಗಿ ಕಾಶ್ಮೀರಿಗಳೊಂದಿಗೆ ಸರ್ಕಾರಗಳು ಸಂಪರ್ಕ...

ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ಶಿಮ್ಲಾ ಒಪ್ಪಂದವು ಕಳೆದ 50 ವರ್ಷಗಳಿಂದ ಭಾರತ ಮತ್ತು ಪಾಕಿಸ್ತಾನವು ಪೂರ್ಣ ಪ್ರಮಾಣದ ಯುದ್ಧದಲ್ಲಿ ತೊಡಗದಂತೆ ತಡೆಯುತ್ತಿದೆ. ಆದರೂ, ಇತ್ತೀಚಿನ ವರ್ಷಗಳಲ್ಲಿ ಒಪ್ಪಂದವು ರಾಜತಾಂತ್ರಿಕ ನೆಲೆಗಟ್ಟಿನಲ್ಲಿ ಸವೆದುಹೋಗುತ್ತಿದೆ. ಒಪ್ಪಂದವನ್ನು ನಗಣ್ಯ ಮಾಡುವಂತಹ ಕೃತ್ಯಗಳು...

ಈ ದಿನ ಸಂಪಾದಕೀಯ | ಸುಹಾಸ್ ಶೆಟ್ಟಿ ಸಾವಿನಲ್ಲಿ ಬಿಜೆಪಿ ಕೆಟ್ಟ ರಾಜಕೀಯ

ಕೊಲೆಯಾಗುವ ಮಟ್ಟಕ್ಕೆ ವೈಷಮ್ಯವನ್ನು ಕಟ್ಟಿಕೊಂಡಿದ್ದ ಸುಹಾಸ್‌ ಶೆಟ್ಟಿಯನ್ನು ಪಾತಕಿಯಾಗಿ ರೂಪಿಸಿದ್ದು ಯಾರೆಂಬುದನ್ನು ಸಮಾಜ ಯೋಚಿಸಬೇಕು. ಧರ್ಮಾಂಧತೆ ಮತ್ತು ಮಾದಕ ವಸ್ತುಗಳು ಮನುಷ್ಯನನ್ನು ಇರಿಯುತ್ತಿರುವ ನಿಜದ ಚೂರಿಗಳು. ಇದನ್ನು ಸಮಾಜ ಅರ್ಥ ಮಾಡಿಕೊಳ್ಳಬೇಕು ಮಂಗಳೂರು ನಗರದ...

ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಕೊಲೆ ಮತ್ತು ಕೊಲೆ ಯತ್ನಕ್ಕೆ ಮುಂದಾದವರ ಜೊತೆಗೆ, ಕೋಮುದ್ವೇಷವನ್ನು ಪ್ರಚೋದಿಸಿದ ಮಾಧ್ಯಮಗಳನ್ನು ಆರೋಪಿಗಳನ್ನಾಗಿ ಮಾಡಬೇಕು. ದ್ವೇಷ ಬಿತ್ತುವ ಮಾಧ್ಯಮಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಕಳೆದ 15 ದಿನಗಳಿಂದ ಇಡೀ ದೇಶ ಪ್ರಕ್ಷುಬ್ಧಗೊಂಡಿದೆ. ಕಳವಳ, ಆತಂಕ...

ಜನಪ್ರಿಯ

ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಅಸ್ತು: 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನಕ್ಕೆ ಕುತ್ತು 

 ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ ಬೃಹತ್ ಪ್ರಮಾಣದ ಅರಣ್ಯ ಭೂಮಿಯನ್ನು...

ಯುದ್ಧ ನಿಲ್ಲುವವರೆಗೆ ಹಾನಿಗೊಳಗಾದ ಪರಮಾಣು ಕೇಂದ್ರಗಳ ತಪಾಸಣೆಗೆ ವಿಶ್ವಸಂಸ್ಥೆಗಿಲ್ಲ ಅವಕಾಶ: ಇರಾನ್ ಸ್ಪಷ್ಟನೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಶಾಶ್ವತವಾಗಿ ಅಂತ್ಯಗೊಳ್ಳುವವರೆಗೆ ಮತ್ತು ತಮ್ಮ ಷರತ್ತುಗಳನ್ನು ಅಮೆರಿಕ...

ಛತ್ ಪೂಜೆ: ಬಂಗಾಳದ ರಾಂಪುರಹಾಟ್‌ನಲ್ಲಿ ಮುಸ್ಲಿಂ ವ್ಯಕ್ತಿಗೆ ಸೇರಿದ ಏಕೈಕ ಮಾಂಸದಂಗಡಿ ಬಂದ್

ಈ ಬಾರಿಯ ಛತ್ ಪೂಜೆಯು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ರಾಂಪುರಹಾಟ್...

ಗಿನ್ನಿಸ್‌ ಸೇರಿದ ʻಮಾಂಡ್ ಸೊಭಾಣ್‌ʼ ಕೊಂಕಣಿ ಸಂಸ್ಕೃತಿಯ ವಿಜಯ: ಡಾ. ರೊನಾಲ್ಡ್ ಕೊಲಾಸೊ

ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮ್ಮೇಳನದ ಅಂಗವಾಗಿ 'ಬಹು ಗಾಯಕರ...

Tag: Editorial