ಹನಿಟ್ರ್ಯಾಪ್ ಬಗೆಗಿನ ಹಸಿ ಹಸಿ ಚರ್ಚೆ... ಇಡೀ ಶಾಸನಸಭೆಯೇ ಎಸಗಿದ ಅಪಚಾರ. ರಾಜ್ಯದ ಜನತೆಗೆ ಮಾಡಿದ ಅವಮಾನ. ಮುಖ್ಯಮಂತ್ರಿ ಆದಿಯಾಗಿ ಆಡಳಿತ-ವಿರೋಧ ಪಕ್ಷಗಳ ಪ್ರತಿಯೊಬ್ಬರು ಇದರ ಹೊಣೆ ಹೊತ್ತುಕೊಳ್ಳಬೇಕಿದೆ.
ಆಡಳಿತ ಪಕ್ಷ ಮತ್ತು ವಿರೋಧ...
ಯಾವುದೇ ಪ್ರಕರಣದಲ್ಲೂ ಮುಸ್ಲಿಂ ಸಮುದಾಯವನ್ನು ವಿನಾಕಾರಣ ಎಳೆದು ತರುವ ಕಾಯಿಲೆ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ಆ ಮೂಲಕ...
ರಾಜ್ಯಪಾಲರ ಮೇಲೆ ಸರ್ಕಾರ ಗದಾಪ್ರಹಾರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ?
''ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುತ್ತಿದ್ದಾರೆ'' ಎಂದು ಆರೋಪಿಸಿ ಶಾಸಕರ ಭವನದಿಂದ ವಿಧಾನಸೌಧದವರೆಗೆ ರಾಜ್ಯ ಬಿಜೆಪಿಯ ನಾಯಕರು ಪಾದಯಾತ್ರೆ ನಡೆಸಿದ್ದಾರೆ. ವಿಧಾನಸಭೆ...
'ಇಂಡಿಯಾ: ದಿ ಚಾಲೆಂಜ್ ಆಫ್ ಕಂಟ್ರಾಸ್ಟೆಡ್ ರೀಜನಲ್ ಡೈನಾಮಿಕ್ಸ್' ಶೀರ್ಷಿಕೆಯಡಿ ಹೊಸ ಅಧ್ಯಯನ ವರದಿಯೊಂದು ಪ್ರಕಟವಾಗಿದೆ. ವರದಿಯು ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಗುಜರಾತ್ ತೀರಾ ಹಿಂದುಳಿದಿದೆ. ಸಾಮಾಜಿಕ-ಆರ್ಥಿಕ ಅಸಮಾನತೆ ಹೆಚ್ಚಾಗಿದೆ....
ಬೆಂಗಳೂರನ್ನು ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಮಾಡುತ್ತೇವೆ ಎನ್ನುತ್ತಿದ್ದರೆ, ರಾಜ್ಯ ಸರ್ಕಾರ ‘ಬ್ರಾಂಡ್ ಬೆಂಗಳೂರು’ ಮಾಡುತ್ತೇವೆ ಎನ್ನುತ್ತಿದೆ. ಆದರೆ, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಎರಡೂ ಸರ್ಕಾರಗಳ ಬಳಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ....