ಮೋದಿ ವಿರುದ್ಧ ಆಡಳಿತ ವಿರೋಧಿ ಅಲೆ ಹೆಚ್ಚುತ್ತಿದೆ. ಈ ಸಮಯದಲ್ಲಿ ಯುವಜನರ ಜೊತೆ ಬಲವಾಗಿ ನಿಂತರೆ, ಎಸ್ಐಆರ್ನ ಹುನ್ನಾರವನ್ನು ಬಯಲುಗೊಳಿಸಿದರೆ, ಅದರ ವಿರುದ್ಧ ಜನರನ್ನು ಸಂಘಟಿಸಿದರೆ... ಕಾಂಗ್ರೆಸ್ ಪುಟಿದೇಳಬಹುದಾಗಿದೆ. ಪುಟಿದೇಳಲು ಇದು ಸಕಾಲ.
ರಾಜ್ಯ...
ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಹಾಡುವುದರಲ್ಲಿ ಕಾಂಗ್ರೆಸ್ಗೆ ಯಾವುದೇ ಗೊಂದಲವಿಲ್ಲ. ಯಾಕೆಂದರೆ, ಆ ಎರಡು ಚರಣಗಳನ್ನು ‘ರಾಷ್ಟ್ರೀಯ ಗೀತೆ’ಯಾಗಿ ಘೋಷಿಸಿದ್ದೇ ಕಾಂಗ್ರೆಸ್. ಆದರೆ, ಪೂರ್ಣಗೀತೆ ಹಾಡುವ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ಏನು...
ಶಿಕ್ಷಣವು 'ವರದಕ್ಷಿಣೆ' ಪಿಡುಗನ್ನು ತಡೆಯುವ ಬದಲು ಅದಕ್ಕೊಂದು ‘ಬೆಲೆ’ ನಿಗದಿಪಡಿಸುವ ಸಾಧನವಾಗಿದೆ. ‘ಹೆಚ್ಚು ಅರ್ಹತೆ ಹೊಂದಿರುವ ವರ’ನಿಗೆ ಮಾರುಕಟ್ಟೆಯಲ್ಲಿ ವರದಕ್ಷಿಣೆಯ ಬೇಡಿಕೆಯೂ ಹೆಚ್ಚಿರುತ್ತದೆ. ಮಗನ ಶಿಕ್ಷಣಕ್ಕೆ ಮಾಡಿದ ಹೂಡಿಕೆಯನ್ನೂ ಸೊಸೆಯ ಮನೆಯವರಿಂದ ವಸೂಲಿ...
ಮೋದಿ ಮತ್ತು ಅವರ ಸರ್ಕಾರವು ಪ್ರಸ್ತುತ ಇಂಧನ ಮತ್ತು ಆರ್ಥಿಕ ಬಿಕ್ಕಟ್ಟಿಗೆ ದೂರದ ಗುಮ್ಮನನ್ನು ತೋರಿಸಿ, ಸಮಸ್ಯೆಗಳಿಗೆ ಬೆನ್ನು ಹಾಕಿ ಪರಾರಿಯಾಗುವ ಪ್ರವೃತ್ತಿಯನ್ನು ಬಿಡಬೇಕು. ಜನರಿಗೆ ಮಿತವ್ಯಯದ ಪಾಠ ಹೇಳುವ ಮುನ್ನ ಸರ್ಕಾರಿ...
ಟ್ರಂಪ್ ಅಮೆರಿಕದಲ್ಲಿ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಟ್ರಂಪ್ರನ್ನು ಶ್ವೇತಭವನದಿಂದ ಹೊರಹಾಕಲು ಅಮೆರಿಕನ್ನರು ಎದುರು ನೋಡುತ್ತಿದ್ದಾರೆ. ತಮ್ಮ ಎಡಬಿಡಂಗಿ ನೀತಿ-ನಿರ್ಧಾರ-ಧೋರಣೆಗಳಿಂದ ತಮ್ಮ ಅವನತಿಯ ಅಂತಿಮ ಮೊಳೆಯನ್ನು ಟ್ರಂಪ್ ಅವರೇ ಹೊಡೆದುಕೊಳ್ಳುತ್ತಿದ್ದಾರೆ.
ಅಮೆರಿಕವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಮಾತನಾಡಿದ...